Numbers 7:36 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
See verse 12
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಐದನೆಯ ದಿನದಲ್ಲಿ ಸಿಮೆಯೋನ್ ಕುಲಾಧಿಪತಿಯೂ, ಚೂರೀಷದ್ದೈಯ ಮಗನೂ ಆದ ಶೆಲುಮೀಯೇಲನು ಕಾಣಿಕೆಯನ್ನು ಸಮರ್ಪಿಸಿದನು.
Kannada BSI Bible 2016
ಐದನೇ ದಿನದಲ್ಲಿ ಸಿಮೆಯೋನ ಮಕ್ಕಳಿಗೆ ಪ್ರಧಾನನಾಗಿರುವ ಚೂರೀಷದ್ದೈಯನ ಮಗನಾದ ಶೆಲುವಿಾಯೇಲನು ಅರ್ಪಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಐದನೆಯ ದಿನದಲ್ಲಿ ಸಿಮೆಯೋನ್ ಕುಲಾಧಿಪತಿ ಚೂರೀಷದ್ದೈಯ ಮಗನಾದ ಶೆಲುಮೀಯೇಲನು ಕಾಣಿಕೆಯನ್ನು ಸಮರ್ಪಿಸಿದನು.
Kannada Bible (KNCL) BSI 2016
ಐದನೆಯ ದಿನ ಸಿಮೆಯೋನ್ ಕುಲಾಧಿಪತಿ ಚೂರಿಷದ್ದೈಯನ ಮಗ ಶೆಲುಮೀಯೇಲನು ತಂದ ಕಾಣಿಕೆಗಳು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಐದನೆಯ ದಿನದಲ್ಲಿ ಸಿಮೆಯೋನನ ಗೋತ್ರದ ಪ್ರಧಾನನಾಗಿರುವ ಚುರೀಷದ್ದೈಯನ ಮಗ ಶೆಲುಮೀಯೇಲನು ಅರ್ಪಿಸಿದನು.