Numbers 7:41 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
See verse 12
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಮಾಧಾನಯಜ್ಞಕ್ಕಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ಒಂದು ವರ್ಷದ ಐದು ಕುರಿಗಳನ್ನು ಸಮರ್ಪಿಸಿದನು. ಚೂರೀಷದ್ದೈಯ ಮಗನಾದ ಶೆಲುಮೀಯೇಲನು ಸಮರ್ಪಿಸಿದ ಕಾಣಿಕೆಗಳು ಇವೇ.
Kannada BSI Bible 2016
ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಚೂರಿಷದ್ದೈ ಯನ ಮಗನಾದ ಶೆಲುವಿಾಯೇಲನ ಅರ್ಪಣೆಯು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಮಾಧಾನಯಜ್ಞಕ್ಕಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು, ವರುಷದ ಐದು ಕುರಿಗಳು ಇವುಗಳೇ. ಇದೇ ಚೂರೀಷದ್ದೈಯ ಮಗನಾದ ಶೆಲುಮೀಯೇಲನು ಕೊಟ್ಟ ಕಾಣಿಕೆ.
Kannada Bible (KNCL) BSI 2016
ಸಮಾಧಾನ ಬಲಿಗಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ವರ್ಷದ ಐದು ಕುರಿಗಳು. ಇವೇ ಚೂರೀಷದ್ದೈಯನ ಮಗ ಶೆಲುಮೀಯೇಲನು ಸಮರ್ಪಿಸಿದ ಕಾಣಿಕೆಗಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಮಾಧಾನದ ಬಲಿಗಾಗಿ ಎರಡು ಹೋರಿಗಳೂ, ಐದು ಟಗರುಗಳೂ, ಐದು ಹೋತಗಳೂ, ಒಂದು ವರ್ಷದ ಐದು ಕುರಿಮರಿಗಳು. ಇದು ಚುರೀಷದ್ದೈಯನ ಮಗ ಶೆಲುಮೀಯೇಲನ ಅರ್ಪಣೆಯು.