Numbers 7:42 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
See verse 12
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆರನೆಯ ದಿನದಲ್ಲಿ ಗಾದ್ ಕುಲಾಧಿಪತಿಯೂ, ದೆಗೂವೇಲನ ಮಗನೂ ಆದ ಎಲ್ಯಾಸಾಫನು ಕಾಣಿಕೆಯನ್ನು ಸಮರ್ಪಿಸಿದನು.
Kannada BSI Bible 2016
ಆರನೇ ದಿನದಲ್ಲಿ ಗಾದನ ಮಕ್ಕಳಿಗೆ ಪ್ರಧಾನ ನಾಗಿರುವ ದೆಗೂವೇಲನ ಮಗನಾದ ಎಲ್ಯಾಸಾಫನು ಅರ್ಪಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆರನೆಯ ದಿನದಲ್ಲಿ ಗಾದ್ ಕುಲಾಧಿಪತಿ ದೆಗೂವೇಲನ ಮಗನಾದ ಎಲ್ಯಾಸಾಫನು ಕಾಣಿಕೆಯನ್ನು ಸಮರ್ಪಿಸಿದನು.
Kannada Bible (KNCL) BSI 2016
ಆರನೆಯ ದಿನ ಗಾದ್ ಕುಲಾಧಿಪತಿ ದೆಗೂವೇಲನ ಮಗ ಎಲ್ಯಾಸಾಫನು ತಂದ ಕಾಣಿಕೆಗಳು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆರನೆಯ ದಿನದಲ್ಲಿ ಗಾದನ ಗೋತ್ರದ ಪ್ರಧಾನನಾಗಿರುವ ದೆವುಯೇಲನ ಮಗ ಎಲ್ಯಾಸಾಫನು ಅರ್ಪಿಸಿದನು.