Numbers 7:48 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
See verse 12
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಳನೆಯ ದಿನದಲ್ಲಿ ಎಫ್ರಾಯೀಮ್ ಕುಲಾಧಿಪತಿಯೂ, ಅಮ್ಮೀಹೂದನ ಮಗನೂ ಆದ ಎಲೀಷಾಮನು ಕಾಣಿಕೆಯನ್ನು ಸಮರ್ಪಿಸಿದನು.
Kannada BSI Bible 2016
ಏಳನೇ ದಿನದಲ್ಲಿ ಎಫ್ರಾಯಾಮ್‌ ಮಕ್ಕಳಿಗೆ ಪ್ರಧಾನನಾದ ಅವ್ಮೆಾಹೂದನ ಮಗನಾದ ಎಲೀಷಾಮನು ಅರ್ಪಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಏಳನೆಯ ದಿನದಲ್ಲಿ ಎಫ್ರಾಯೀಮ್ ಕುಲಾಧಿಪತಿ ಅಮ್ಮೀಹೂದನ ಮಗನಾದ ಎಲೀಷಾಮನು ಕಾಣಿಕೆಯನ್ನು ಸಮರ್ಪಿಸಿದನು.
Kannada Bible (KNCL) BSI 2016
ಏಳನೆಯ ದಿನ ಎಫ್ರಾಯಿಮ್ ಕುಲಾಧಿಪತಿ ಅಮ್ಮೂಹೂದನ ಮಗ ಎಲೀಷಾವನು ತಂದ ಕಾಣಿಕೆಗಳು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಳನೆಯ ದಿನದಲ್ಲಿ ಎಫ್ರಾಯೀಮ್ ಗೋತ್ರದ ಪ್ರಧಾನನಾದ ಅಮ್ಮೀಹೂದನ ಮಗ ಎಲೀಷಾಮನು ಅರ್ಪಿಸಿದನು.