Numbers 7:54 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
See verse 12
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಂಟನೆಯ ದಿನದಲ್ಲಿ ಮನಸ್ಸೆ ಕುಲಾಧಿಪತಿಯೂ, ಪೆದಾಚೂರನ ಮಗನೂ ಆದ ಗಮ್ಲೀಯೇಲನು ಕಾಣಿಕೆಯನ್ನು ಸಮರ್ಪಿಸಿದನು.
Kannada BSI Bible 2016
ಎಂಟನೇ ದಿನದಲ್ಲಿ ಮನಸ್ಸೆ ಮಕ್ಕಳಿಗೆ ಪ್ರಧಾನನಾದ ಪೆದಾಚೂರನ ಮಗನಾದ ಗವ್ಲೆಾ ಯೇಲ್ ಅರ್ಪಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಂಟನೆಯ ದಿನದಲ್ಲಿ ಮನಸ್ಸೆ ಕುಲಾಧಿಪತಿ ಪೆದಾಚೂರನ ಮಗನಾದ ಗಮ್ಲೀಯೇಲನು ಕಾಣಿಕೆಯನ್ನು ಸಮರ್ಪಿಸಿದನು.
Kannada Bible (KNCL) BSI 2016
ಎಂಟನೆಯ ದಿನ ಮನಸ್ಸೆ ಕುಲಾಧಿಪತಿ ಪೆದಾಚೂರನ ಮಗ ಗಮ್ಲೀಯೇಲನು ತಂದ ಕಾಣಿಕೆಗಳು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಂಟನೆಯ ದಿನದಲ್ಲಿ ಮನಸ್ಸೆ ಗೋತ್ರದ ಪ್ರಧಾನನಾದ ಪೆದಾಚೂರನ ಮಗ ಗಮಲಿಯೇಲನು ಅರ್ಪಿಸಿದನು.