Numbers 7:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಮೋಶೆಯು ಆ ಬಂಡಿಗಳನ್ನೂ ಎತ್ತುಗಳನ್ನೂ ಸ್ವೀಕರಿಸಿ ಅವುಗಳನ್ನು ಲೇವಿಯರಿಗೆ ಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆ ಆ ಬಂಡಿಗಳನ್ನೂ ಮತ್ತು ಎತ್ತುಗಳನ್ನೂ ತೆಗೆದುಕೊಂಡು ಲೇವಿಯರಿಗೆ ಕೊಟ್ಟನು.
Kannada BSI Bible 2016
ಆಗ ಮೋಶೆಯು ಆ ಬಂಡಿಗಳನ್ನೂ ಎತ್ತುಗಳನ್ನೂ ತೆಗೆದುಕೊಂಡು ಅವು ಗಳನ್ನು ಲೇವಿಯರಿಗೆ ಕೊಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋಶೆ ಆ ಬಂಡಿಗಳನ್ನೂ ಎತ್ತುಗಳನ್ನೂ ತೆಗೆದುಕೊಂಡು ಲೇವಿಯರಿಗೆ ಕೊಟ್ಟನು.
Kannada Bible (KNCL) BSI 2016
ಅಂತೆಯೇ, ಮೋಶೆ ಆ ಬಂಡಿಗಳನ್ನು ಹಾಗೂ ಎತ್ತುಗಳನ್ನು ತೆಗೆದುಕೊಂಡು ಲೇವಿಯರಿಗೆ ಕೊಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಮೋಶೆಯು ಆ ಬಂಡಿಗಳನ್ನೂ, ಎತ್ತುಗಳನ್ನೂ ತೆಗೆದುಕೊಂಡು ಅವುಗಳನ್ನು ಲೇವಿಯರಿಗೆ ಕೊಟ್ಟನು.