Numbers 7:66 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
See verse 12
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹತ್ತನೆಯ ದಿನದಲ್ಲಿ ದಾನ್ ಕುಲಾಧಿಪತಿಯೂ ಅಮ್ಮೀಷದ್ದೈಯ ಮಗನೂ ಆದ ಅಹೀಗೆಜೆರನು ಕಾಣಿಕೆಯನ್ನು ಸಮರ್ಪಿಸಿದನು.
Kannada BSI Bible 2016
ಹತ್ತನೆಯ ದಿನದಲ್ಲಿ ದಾನನ ಮಕ್ಕಳಿಗೆ ಪ್ರಧಾನ ನಾದ ಅವ್ಮೆಾಷದ್ದೈಯನ ಮಗನಾದ ಅಹೀಗೆಜೆರನು ಅರ್ಪಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹತ್ತನೆಯ ದಿನದಲ್ಲಿ ದಾನ್ ಕುಲಾಧಿಪತಿ ಅಮ್ಮೀಷದ್ದೈಯ ಮಗನಾದ ಅಹೀಗೆಜೆರನು ಕಾಣಿಕೆಯನ್ನು ಸಮರ್ಪಿಸಿದನು.
Kannada Bible (KNCL) BSI 2016
ಹತ್ತನೆಯ ದಿನ ದಾನ್ ಕುಲಾಧಿಪತಿ ಅಮ್ಮೀಷದ್ದೈಯನ ಮಗ ಅಹೀಗೆಜೆರನು ತಂದ ಕಾಣಿಕೆಗಳು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹತ್ತನೆಯ ದಿನದಲ್ಲಿ ದಾನನ ಗೋತ್ರದ ಪ್ರಧಾನವಾದ ಅಮ್ಮೀಷದ್ದೈಯನ ಮಗ ಅಹೀಗೆಜೆರನು ಅರ್ಪಿಸಿದನು.