Numbers 7:72 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
See verse 12
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹನ್ನೊಂದನೆಯ ದಿನದಲ್ಲಿ ಆಶೇರ್ ಕುಲಾಧಿಪತಿಯೂ ಒಕ್ರಾನನ ಮಗನೂ ಆದ ಪಗೀಯೇಲನು ಕಾಣಿಕೆಯನ್ನು ಸಮರ್ಪಿಸಿದನು.
Kannada BSI Bible 2016
ಹನ್ನೊಂದನೆಯ ದಿನದಲ್ಲಿ ಆಶೇರನ ಮಕ್ಕಳಿಗೆ ಪ್ರಧಾನನಾದ ಒಕ್ರಾನನ ಮಗನಾದ ಪಗೀಯೇಲನು ಅರ್ಪಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹನ್ನೊಂದನೆಯ ದಿನದಲ್ಲಿ ಆಶೇರ್ ಕುಲಾಧಿಪತಿ ಒಕ್ರಾನನ ಮಗನಾದ ಪಗೀಯೇಲನು ಕಾಣಿಕೆಯನ್ನು ಸಮರ್ಪಿಸಿದನು.
Kannada Bible (KNCL) BSI 2016
ಹನ್ನೊಂದನೆಯ ದಿನ ಆಶೇರ್ ಕುಲಾಧಿಪತಿ ಒಕ್ರಾನನ ಮಗ ಪಗೀಯೇಲನು ತಂದ ಕಾಣಿಕೆಗಳು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹನ್ನೊಂದನೆಯ ದಿನದಲ್ಲಿ ಆಶೇರನ ಗೋತ್ರದ ಪ್ರಧಾನನಾದ ಒಕ್ರಾನನ ಮಗ ಪಗೀಯೇಲನು ಅರ್ಪಿಸಿದನು.