Numbers 7:78 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
See verse 12
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹನ್ನೆರಡನೆಯ ದಿನದಲ್ಲಿ ನಫ್ತಾಲಿ ಕುಲಾಧಿಪತಿಯೂ ಏನಾನನ ಮಗನೂ ಆದ ಅಹೀರನು ಕಾಣಿಕೆಯನ್ನು ಸಮರ್ಪಿಸಿದನು.
Kannada BSI Bible 2016
ಹನ್ನೆರಡನೆ ದಿನದಲ್ಲಿ ನಫ್ತಾಲಿ ಮಕ್ಕಳಿಗೆ ಪ್ರಧಾನ ನಾದ ಏನಾನನ ಮಗನಾದ ಅಹೀರನು ಅರ್ಪಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹನ್ನೆರಡನೆಯ ದಿನದಲ್ಲಿ ನಫ್ತಾಲಿ ಕುಲಾಧಿಪತಿ ಏನಾನನ ಮಗನಾದ ಅಹೀರನು ಕಾಣಿಕೆಯನ್ನು ಸಮರ್ಪಿಸಿದನು.
Kannada Bible (KNCL) BSI 2016
ಹನ್ನೆರಡನೆಯ ದಿನ ನಫ್ತಾಲಿ ಕುಲಾಧಿಪತಿ ಏನಾನನ ಮಗ ಅಹೀರನು ತಂದ ಕಾಣಿಕೆಗಳು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹನ್ನೆರಡನೆಯ ದಿನದಲ್ಲಿ ನಫ್ತಾಲಿಯ ಗೋತ್ರದ ಪ್ರಧಾನನಾದ ಏನಾನನ ಮಗ ಅಹೀರನು ಅರ್ಪಿಸಿದನು.