Numbers 7:83 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
See verse 12
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಮಾಧಾನಯಜ್ಞಕ್ಕಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ಒಂದು ವರ್ಷದ ಐದು ಕುರಿಗಳನ್ನು ಸಮರ್ಪಿಸಿದನು.
Kannada BSI Bible 2016
ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಏನಾನನ ಮಗನಾದ ಅಹೀರನ ಅರ್ಪಣೆಯು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಮಾಧಾನಯಜ್ಞಕ್ಕಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು, ವರುಷದ ಐದು ಕುರಿಗಳು ಇವುಗಳೇ. ಇದೇ ಏನಾನನ ಮಗನಾದ ಅಹೀರನು ಕೊಟ್ಟ ಕಾಣಿಕೆ.
Kannada Bible (KNCL) BSI 2016
ಸಮಾಧಾನ ಬಲಿಗಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ವರ್ಷದ ಐದು ಕುರಿಗಳು. ಇವೇ ಏನಾನನ ಮಗ ಅಹೀರನು ಸಮರ್ಪಿಸಿದ ಕಾಣಿಕೆಗಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಮಾಧಾನದ ಸಮರ್ಪಣೆಯ ಎರಡು ಎತ್ತುಗಳೂ, ಐದು ಟಗರುಗಳೂ, ಐದು ಹೋತಗಳೂ, ಒಂದು ವರ್ಷದ ಐದು ಕುರಿಮರಿಗಳು. ಇದು ಏನಾನನ ಮಗ ಅಹೀರನ ಅರ್ಪಣೆಯು.