Numbers 7:86 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಧೂಪವುಳ್ಳ ಹನ್ನೆರಡು ಚಿನ್ನದ ಧೂಪಾರತಿಗಳಲ್ಲಿ ಪ್ರತಿಯೊಂದು ಧೂಪಾರತಿ ಅಧಿಕೃತ ಅಳತೆಯ ಪ್ರಕಾರ ಹತ್ತು ತೊಲೆ ತೂಕವುಳ್ಳದ್ದಾಗಿತ್ತು. ಹನ್ನೆರಡು ಚಿನ್ನದ ಧೂಪಾರತಿಗಳು ಒಟ್ಟಿಗೆ ನೂರಿಪ್ಪತ್ತು ತೊಲೆಗಳಷ್ಟು ತೂಕವುಳ್ಳದ್ದಾಗಿದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಧೂಪದ್ರವ್ಯ ತುಂಬಿದ್ದ ಒಂದೊಂದು ಚಿನ್ನದ ಧೂಪಾರತಿಯ ತೂಕವು ದೇವಸ್ಥಾನದ ನಾಣ್ಯ ತೂಕದ ಪ್ರಕಾರ ಹತ್ತು ಶೆಕೆಲ್ ಮೇರೆಗೆ ಇರುವುದರಿಂದ ಆ ಹನ್ನೆರಡು ಧೂಪಾರತಿಗಳ ಚಿನ್ನವು ಒಟ್ಟಾಗಿ 120 ಶೆಕೆಲ್.
Kannada BSI Bible 2016
ಧೂಪ ತುಂಬಿದ್ದ ಹನ್ನೆರಡು ಬಂಗಾರದ ಚಮಚಗಳು, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಒಂದೊಂದಕ್ಕೆ ಹತ್ತು, ಮತ್ತು ಚಮಚಗಳ ಬಂಗಾರವೆಲ್ಲಾ ನೂರ ಇಪ್ಪತ್ತು ಶೇಕೆಲ್‌;
Kannada BSI JV (ಕನ್ನಡ ಸತ್ಯವೇದವು J.V. (BSI))
ಧೂಪದ್ರವ್ಯ ತುಂಬಿದ್ದ ಒಂದೊಂದು ಚಿನ್ನದ ಧೂಪಾರತಿಯ ತೂಕವು ದೇವರ ಸೇವೆಗೆ ನೇಮಕವಾದ ತೊಲೆಯ ಪ್ರಕಾರ ಹತ್ತು ಹತ್ತು ತೊಲೆಯ ಮೇರೆಗೆ ಇರುವದರಿಂದ ಆ ಹನ್ನೆರಡು ಧೂಪಾರತಿಗಳ ಚಿನ್ನವು ಒಟ್ಟಾಗಿ 120 ತೊಲೆ.
Kannada Bible (KNCL) BSI 2016
ಧೂಫದ್ರವ್ಯ ತುಂಬಿದ್ದ ಚಿನ್ನದ ಧೂಪಾರತಿಗಳು ಹನ್ನೆರಡು; ದೇವಸ್ಥಾನದ ನಾಣ್ಯದ ಪ್ರಕಾರ ಒಂದೊಂದರ ತೂಕ 10 ಶೆಕೆಲ್. ಹೀಗೆ ಸರ್ವೇಶ್ವರ ಸ್ವಾಮಿ ಆತನೊಡನೆ ಮಾತಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಧೂಪ ತುಂಬಿದ್ದ 12 ಬಂಗಾರದ ಚಮಚಗಳು, ಪರಿಶುದ್ಧಸ್ಥಳದ ಪ್ರಕಾರ ಒಂದೊಂದಕ್ಕೆ 10 ಚಮಚಗಳ ಬಂಗಾರವೆಲ್ಲಾ 120 ಶೆಕೆಲ್,