Numbers 8:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಆರೋನನು ಲೇವಿಯರನ್ನು ಯೆಹೋವನಿಗೆ ಇಸ್ರೇಲರ ಕಾಣಿಕೆಯಾಗಿ ಕೊಡುವನು. ಈ ರೀತಿಯಾಗಿ ಲೇವಿಯರು ಯೆಹೋವನ ಪರಿಚರ್ಯ ಕೆಲಸಕ್ಕಾಗಿ ಸಿದ್ಧರಾಗುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಲೇವಿಯರು ಯೆಹೋವನ ಸೇವಾಕಾರ್ಯವನ್ನು ಮಾಡುವವರಾಗುವಂತೆ ಆರೋನನು ಇಸ್ರಾಯೇಲರ ನಿಮಿತ್ತ ಅವರನ್ನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯದಂತೆ ಸಮರ್ಪಿಸಬೇಕು.
Kannada BSI Bible 2016
ಕರ್ತನ ಸೇವೆಯನ್ನು ಮಾಡುವವರಾಗುವಂತೆ ಆರೋನನು ಇಸ್ರಾಯೇಲ್‌ ಮಕ್ಕಳ ಸಮರ್ಪಣೆಗಾಗಿ ಲೇವಿಯರನ್ನು ಸಮರ್ಪಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಲೇವಿಯರು ಯೆಹೋವನ ಪರಿಚರ್ಯವನ್ನು ಮಾಡುವವರಾಗುವಂತೆ ಆರೋನನು ಇಸ್ರಾಯೇಲ್ಯರ ನಿವಿುತ್ತ ಅವರನ್ನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯದೋಪಾದಿಯಲ್ಲಿ ಸಮರ್ಪಿಸಬೇಕು.
Kannada Bible (KNCL) BSI 2016
ಲೇವಿಯರು ಇಸ್ರಯೇಲರ ಪರವಾಗಿ ಸರ್ವೇಶ್ವರನ ಪರಿಚರ್ಯ ಮಾಡಲು ಯೋಗ್ಯರಾಗುವಂತೆ ಆರೋನನು ಅವರನ್ನು ಸರ್ವೇಶ್ವರನ ಸನ್ನಿಧಿಯಲ್ಲಿ ನೈವೇದ್ಯದಂತೆ ಸಮರ್ಪಿಸಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಲೇವಿಯರು ಇಸ್ರಾಯೇಲರ ಪರವಾಗಿ ಯೆಹೋವ ದೇವರ ಸೇವೆಯನ್ನು ಮಾಡುವುದಕ್ಕೆ ಸಿದ್ಧರಾಗುವಂತೆ ಆರೋನನು ಅವರನ್ನು ಯೆಹೋವ ದೇವರ ಸನ್ನಿಧಿಯಲ್ಲಿ ನೈವೇದ್ಯದಂತೆ ಸಮರ್ಪಿಸಬೇಕು.