Numbers 8:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಲೇವಿಯರು ಅನುಸರಿಸಬೇಕಾದ ಪದ್ಧತಿ ಏನೆಂದರೆ: ಲೇವಿಯರಲ್ಲಿ ಇಪ್ಪತ್ತೈದು ವರ್ಷಕ್ಕಿಂತ ಹೆಚ್ಚು ವಯಸ್ಸಾಗಿರುವ ಗಂಡಸರು ದೇವದರ್ಶನಗುಡಾರದ ಸೇವೆಯ ದಳದಲ್ಲಿ ಕೆಲಸಮಾಡಲು ಯೋಗ್ಯರಾಗಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಲೇವಿಯರು ಅನುಸರಿಸಬೇಕಾದ ಪದ್ಧತಿ ಏನೆಂದರೆ: ಇಪ್ಪತ್ತೈದು ವರ್ಷ ಮೊದಲುಗೊಂಡು ಹೆಚ್ಚಿನ ವಯಸ್ಸಿನವರು ದೇವದರ್ಶನ ಗುಡಾರದ ಸೇವಮಂಡಳಿಗೆ ಸೇರಬೇಕು.
Kannada BSI Bible 2016
ಲೇವಿಯರಿಗೆ ಸಂಬಂಧ ಪಟ್ಟದ್ದು ಇದಾಗಿದೆ; ಇಪ್ಪತ್ತೈದು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಸಭೆಯ ಗುಡಾರದ ಸೇವೆಗಾಗಿ ಒಳಗೆ ಹೋಗುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಲೇವಿಯರು ಅನುಸರಿಸಬೇಕಾದ ಪದ್ಧತಿ ಏನಂದರೆ - ಇಪ್ಪತ್ತೈದು ವರುಷ ಮೊದಲುಗೊಂಡು ಹೆಚ್ಚಿನ ವಯಸ್ಸಿನವರು ದೇವದರ್ಶನದ ಗುಡಾರದ ಸೇವಕಮಂಡಲಿಗೆ ಸೇರಬೇಕು.
Kannada Bible (KNCL) BSI 2016
“ಲೇವಿಯರು ಅನುಸರಿಸಬೇಕಾದ ಪದ್ಧತಿ ಇದು - ಇಪ್ಪತ್ತು ವರ್ಷ ಮತ್ತು ಮೇಲ್ಪಟ್ಟ ವಯಸ್ಸಿನವರು ದೇವದರ್ಶನದ ಗುಡಾರದಲ್ಲಿ ಸೇವೆಮಾಡಲು ಸೇರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಲೇವಿಯರಿಗೆ ಸಂಬಂಧಪಟ್ಟದ್ದು ಇದಾಗಿದೆ: ಇಪ್ಪತ್ತೈದು ವರ್ಷವೂ, ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ದೇವದರ್ಶನದ ಗುಡಾರದ ಸೇವೆಗಾಗಿ ಒಳಗೆ ಸೇರಬೇಕು.