Numbers 9:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕೆಲವು ಬಾರಿ ಆ ಮೇಘವು ಬಹುದಿನಗಳವರೆಗೂ ಪವಿತ್ರಗುಡಾರದ ಮೇಲೆ ಇರುವ ಸಂದರ್ಭದಲ್ಲಿ ಇಸ್ರೇಲರು ಯೆಹೋವನಿಗೆ ವಿಧೇಯರಾಗಿ ಮುಂದಕ್ಕೆ ಪ್ರಯಾಣಮಾಡಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮೇಘವು ಬಹುದಿನದವರೆಗೂ ದೇವದರ್ಶನದ ಗುಡಾರದ ಮೇಲೆ ಇರುವಾಗ ಇಸ್ರಾಯೇಲರು ಯೆಹೋವನ ಸೂಚನೆಯನ್ನು ಅನುಸರಿಸಿ ಪ್ರಯಾಣ ಮಾಡದೆ ಇರುತ್ತಿದ್ದರು.
Kannada BSI Bible 2016
ಮೇಘವು ಗುಡಾರದ ಮೇಲೆ ಅನೇಕ ದಿವಸಗಳು ತಡಮಾಡಿದಾಗ ಇಸ್ರಾಯೇಲ್‌ ಮಕ್ಕಳು ಪ್ರಯಾಣ ಮಾಡದೆ ಕರ್ತನ ಅಪ್ಪಣೆಯನ್ನು ಕೈಕೊಳ್ಳುತ್ತಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಮೇಘವು ಬಹುದಿನದವರೆಗೂ ದೇವದರ್ಶನದ ಗುಡಾರದ ಮೇಲೆ ಇರುವ ಸಂದರ್ಭದಲ್ಲಿ ಇಸ್ರಾಯೇಲ್ಯರು ಯೆಹೋವನ ಸೂಚನೆಯನ್ನು ಅನುಸರಿಸಿ ಪ್ರಯಾಣ ಮಾಡದೆ ಇರುವರು.
Kannada Bible (KNCL) BSI 2016
ಅದು ಬಹುದಿನದವರೆಗೂ ದೇವದರ್ಶನದ ಗುಡಾರದ ಮೇಲೆ ಇರುತ್ತಿದ್ದ ಸಂದರ್ಭದಲ್ಲಿ ಇಸ್ರಯೇಲರು ಸರ್ವೇಶ್ವರನ ಸೂಚನೆಯನ್ನು ಅನುಸರಿಸಿ ಪ್ರಯಾಣಮಾಡದೆ ಇರುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೇಘವು ದೇವದರ್ಶನದ ಗುಡಾರದ ಮೇಲೆ ಅನೇಕ ದಿವಸಗಳು ತಡಮಾಡಿದಾಗ, ಇಸ್ರಾಯೇಲರು ಯೆಹೋವ ದೇವರ ಅಪ್ಪಣೆಯನ್ನು ಅನುಸರಿಸಿ ಪ್ರಯಾಣ ಮಾಡದೆ ಇರುತ್ತಿದ್ದರು.