Philippians 1:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ನಾನಿಲ್ಲಿ ಇಹಲೋಕದ ಶರೀರದಲ್ಲಿರುವುದು ನಿಮಗೆ ಅಗತ್ಯವಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ನಾನಿನ್ನೂ ಶರೀರದಲ್ಲಿ ವಾಸಮಾಡಿಕೊಂಡಿರುವುದು ನಿಮಗೋಸ್ಕರ ಬಹು ಅವಶ್ಯಕವಾಗಿದೆ.
Kannada BSI Bible 2016
ಆದಾಗ್ಯೂ ನಾನಿನ್ನೂ ಶರೀರದಲ್ಲಿ ವಾಸಮಾಡಿಕೊಂಡಿರುವದು ನಿಮ ಗೋಸ್ಕರ ಬಹು ಅವಶ್ಯವಾದದ್ದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ನಾನಿನ್ನೂ ಶರೀರದಲ್ಲಿ ವಾಸಮಾಡಿಕೊಂಡಿರುವದೇ ನಿಮಗೋಸ್ಕರ ಬಹು ಅವಶ್ಯವಾದದ್ದು.
Kannada Bible (KNCL) BSI 2016
ಮತ್ತೊಂದು ಕಡೆ, ನಿಮಗೋಸ್ಕರ ಇಹದಲ್ಲಿದ್ದು ಜೀವಿಸುವುದು ಅತ್ಯವಶ್ಯಕವಾಗಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೂ ನಾನು ಶರೀರದಲ್ಲಿಯೇ ಉಳಿದಿರುವುದು ನಿಮಗೋಸ್ಕರ ಬಹು ಅವಶ್ಯಕವಾಗಿದೆ.