Philippians 2:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ಬಗ್ಗೆ ನಡೆಯುತ್ತಿರುವ ವಿಚಾರಣೆಯ ಫಲಿತಾಂಶವು ತಿಳಿದಕೂಡಲೇ ಅವನನ್ನು ನಿಮ್ಮ ಬಳಿಗೆ ಕಳುಹಿಸುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದ್ದರಿಂದ ನನ್ನ ವಿಷಯವು ಹೇಗಾಗುವುದೋ ಅದನ್ನು ತಿಳಿದ ಕೂಡಲೆ ಅವನನ್ನೇ ಕಳುಹಿಸುವುದಕ್ಕೆ ಬಯಸುತ್ತೇನೆ.
Kannada BSI Bible 2016
ಆದದರಿಂದ ನನ್ನ ಸಂಗತಿಯು ಹೇಗಾಗುವದೋ ಅದನ್ನು ತಿಳಿದ ಕೂಡಲೆ ಅವನನ್ನು ಕಳುಹಿಸುವದಕ್ಕೆ ನಿರೀಕ್ಷಿಸುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ನನ್ನ ಸಂಗತಿಯು ಹೇಗಾಗುವದೋ ಅದನ್ನು ತಿಳಿದ ಕೂಡಲೆ ಅವನನ್ನೇ ಕಳುಹಿಸುವದಕ್ಕೆ ನಿರೀಕ್ಷಿಸುತ್ತೇನೆ.
Kannada Bible (KNCL) BSI 2016
ನನ್ನ ಬಗ್ಗೆ ನಡೆಯುತ್ತಿರುವ ವಿಚಾರಣೆಯ ಫಲಿತಾಂಶ ತಿಳಿದ ಕೂಡಲೇ ಆತನನ್ನು ನಿಮ್ಮ ಬಳಿಗೆ ಕಳುಹಿಸುತ್ತೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ನನಗೆ ಏನು ಸಂಭವಿಸುವುದು ಎಂದು ತಿಳಿದ ಕೂಡಲೇ ಅವನನ್ನು ಕಳುಹಿಸುವ ನಿರೀಕ್ಷೆಯಿದೆ.