Philippians 4:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಥೆಸಲೋನಿಕದಲ್ಲಿದ್ದಾಗ ನನಗೆ ಅಗತ್ಯವಾದವುಗಳನ್ನು ನೀವು ಹಲವಾರು ಸಲ ಕಳುಹಿಸಿಕೊಟ್ಟಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಥೆಸಲೋನಿಕದಲ್ಲಿದ್ದಾಗಲೂ ನೀವು ಒಂದೆರಡು ಸಾರಿ ನನ್ನ ಕೊರತೆಯನ್ನು ನೀಗಿಸುವುದಕ್ಕೆ ಸಹಾಯವನ್ನು ಕೊಟ್ಟುಕಳುಹಿಸಿದಿರಲ್ಲಾ.
Kannada BSI Bible 2016
ನಾನು ಥೆಸಲೋನಿಕದಲ್ಲಿ ದ್ದಾಗಲೂ ನೀವು ಕೆಲವು ಸಾರಿ ನನ್ನ ಕೊರತೆಯನ್ನು ನೀಗಿಸುವದಕ್ಕೆ ಕೊಟ್ಟು ಕಳುಹಿಸಿದಿರಲ್ಲಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಥೆಸಲೋನಿಕದಲ್ಲಿದ್ದಾಗಲೂ ನೀವು ಒಂದೆರಡು ಸಾರಿ ನನ್ನ ಕೊರತೆಯನ್ನು ನೀಗಿಸುವದಕ್ಕೆ ಕೊಟ್ಟುಕಳುಹಿಸಿದಿರಲ್ಲಾ.
Kannada Bible (KNCL) BSI 2016
ನಾನು ಥೆಸಲೋನಿಕದಲ್ಲಿದ್ದಾಗಲೂ ನನ್ನ ಕೊರತೆಯನ್ನು ನೀಗಿಸಲು ಒಂದೆರಡು ಬಾರಿ ಧನಸಹಾಯವನ್ನು ಕಳುಹಿಸಿದಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಥೆಸಲೋನಿಕದಲ್ಲಿದ್ದಾಗಲೂ ನನಗೆ ಕೊರತೆಯಾದಾಗ ನೀವು ಒಂದೆರಡು ಬಾರಿ ಸಹಾಯ ಕಳುಹಿಸಿದಿರಿ.