Philippians 4:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವಜನರೆಲ್ಲರಿಗೂ ಕ್ರಿಸ್ತ ಯೇಸುವಿನಲ್ಲಿ ನನ್ನ ವಂದನೆ ತಿಳಿಸಿ. ನನ್ನೊಂದಿಗಿರುವ ಸಹೋದರರು ನಿಮಗೆ ವಂದನೆ ತಿಳಿಸಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕ್ರಿಸ್ತ ಯೇಸುವಿನಲ್ಲಿರುವ ಪ್ರತಿಯೊಬ್ಬ ಭಕ್ತರಿಗೂ ನನ್ನ ವಂದನೆಯನ್ನು ಹೇಳಿರಿ. ನನ್ನ ಜೊತೆಯಲ್ಲಿರುವ ಸಹೋದರರು ನಿಮ್ಮನ್ನು ವಂದಿಸುತ್ತಾರೆ.
Kannada BSI Bible 2016
ಕ್ರಿಸ್ತ ಯೇಸುವಿನಲ್ಲಿ ಪ್ರತಿಯೊಬ್ಬ ಪರಿಶುದ್ಧನಿಗೆ ವಂದನೆ. ನನ್ನ ಜೊತೆಯಲ್ಲಿರುವ ಸಹೋದರರು ನಿಮ್ಮನ್ನು ವಂದಿಸುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವಜನರಲ್ಲಿ ಪ್ರತಿಯೊಬ್ಬನಿಗೆ ಜೊತೆ ಕ್ರೈಸ್ತನಿಗೆಂದು ನನ್ನ ವಂದನೆಯನ್ನು ಹೇಳಿರಿ. ನನ್ನ ಜೊತೆಯಲ್ಲಿರುವ ಸಹೋದರರು ನಿಮ್ಮನ್ನು ವಂದಿಸುತ್ತಾರೆ.
Kannada Bible (KNCL) BSI 2016
ಕ್ರಿಸ್ತಯೇಸುವಿನಲ್ಲಿ ಎಲ್ಲ ದೇವಜನರಿಗೂ ನನ್ನ ವಂದನೆಗಳನ್ನು ತಿಳಿಸಿರಿ. ನನ್ನೊಡನೆ ಇರುವ ಸಹೋದರರು ನಿಮಗೆ ತಮ್ಮ ಶುಭಾಶಯಗಳನ್ನು ಕಳುಹಿಸಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕ್ರಿಸ್ತ ಯೇಸುವಿನಲ್ಲಿರುವ ಎಲ್ಲಾ ದೇವಜನರಿಗೂ ವಂದನೆಗಳನ್ನು ಹೇಳಿರಿ. ನನ್ನ ಜೊತೆಯಲ್ಲಿರುವ ಸಹೋದರರೂ ಸಹೋದರಿಯರೂ ವಂದನೆಗಳನ್ನು ತಿಳಿಸುತ್ತಾರೆ.