Proverbs 1:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬೆಲೆಬಾಳುವ ಎಲ್ಲಾ ಬಗೆಯ ವಸ್ತುಗಳನ್ನು ಕದ್ದು ನಮ್ಮ ಮನೆಗಳಲ್ಲಿ ತುಂಬಿಸಿಕೊಳ್ಳೋಣ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಕಲವಿಧವಾದ ಅಮೂಲ್ಯ ಸಂಪತ್ತನ್ನು ಕಂಡುಹಿಡಿದು, ಕೊಳ್ಳೆಮಾಡಿ ನಮ್ಮ ಮನೆಗಳಲ್ಲಿ ತುಂಬಿಕೊಳ್ಳೋಣ.
Kannada BSI Bible 2016
ಅಮೂಲ್ಯವಾದ ಎಲ್ಲಾ ಸಂಪತ್ತನ್ನು ನಾವು ಕಂಡು ಹಿಡಿದು ಕೊಳ್ಳೆಯಿಂದ ನಮ್ಮ ಮನೆಗಳನ್ನು ತುಂಬಿ ಕೊಳ್ಳೋಣ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಕಲವಿಧವಾದ ಅಮೂಲ್ಯಸಂಪತ್ತನ್ನು ಕಂಡುಹಿಡಿದು ಕೊಳ್ಳೆಮಾಡಿ ನಮ್ಮ ಮನೆಗಳಲ್ಲಿ ತುಂಬುವೆವು.
Kannada Bible (KNCL) BSI 2016
ಅಮೂಲ್ಯವಾದ ಸೊತ್ತನ್ನೆಲ್ಲಾ ಕಂಡುಹಿಡಿಯೋಣ; ಕೊಳ್ಳೆಹೊಡೆದು ಮನೆ ತುಂಬಿಸಿಕೊಳ್ಳೋಣ, ಬಾ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಮೂಲ್ಯವಾದ ಸೊತ್ತನ್ನೆಲ್ಲಾ ನಾವು ಕಂಡುಹಿಡಿದು ಕೊಳ್ಳೆಹೊಡೆದು ನಮ್ಮ ಮನೆಗಳನ್ನು ತುಂಬಿಕೊಳ್ಳೋಣ;