Proverbs 10:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಒಳ್ಳೆಯವನ ಮಾತುಗಳು ಶುದ್ಧ ಬೆಳ್ಳಿಯಂತಿವೆ. ಕೆಡುಕನ ಆಲೋಚನೆಗಳಾದರೋ ಪ್ರಯೋಜನಕ್ಕೆ ಬಾರವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಶಿಷ್ಟರ ನಾಲಿಗೆ ಚೊಕ್ಕ ಬೆಳ್ಳಿ, ದುಷ್ಟನ ಹೃದಯ ಮೌಲ್ಯವಿಲ್ಲದ್ದು.
Kannada BSI Bible 2016
ನೀತಿ ವಂತರ ನಾಲಿಗೆಯು ಚೊಕ್ಕ ಬೆಳ್ಳಿಯಂತಿದೆ; ದುಷ್ಟರ ಹೃದಯವು ಅಲ್ಪವಾದದ್ದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಶಿಷ್ಟರ ನಾಲಿಗೆ ಚೊಕ್ಕಬೆಳ್ಳಿ; ದುಷ್ಟನ ಹೃದಯ ಹುಲ್ಕಡ್ಡಿ.
Kannada Bible (KNCL) BSI 2016
ಸಜ್ಜನರ ನಾಲಿಗೆ ಚೊಕ್ಕಬೆಳ್ಳಿ; ದುರ್ಜನರ ಹೃದಯ ಹುಲ್ಲುಕಡ್ಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀತಿವಂತರ ನಾಲಿಗೆಯು ಚೊಕ್ಕಬೆಳ್ಳಿಯಂತಿದೆ; ದುಷ್ಟರ ಹೃದಯವು ಬೆಲೆಯಿಲ್ಲದ್ದು.