Proverbs 12:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪ್ರಮುಖನಂತೆ ವರ್ತಿಸುತ್ತಾ ಆಹಾರವಿಲ್ಲದಿರುವುದಕ್ಕಿಂತ ಪ್ರಮುಖನಲ್ಲದವನಾಗಿದ್ದು ಸೇವಕನಂತೆ ಇರುವುದು ಮೇಲು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೊಟ್ಟೆಗಿಲ್ಲದ ಡಾಂಭಿಕನಿಗಿಂತಲೂ ಸೇವಕನುಳ್ಳ ಸಾಧಾರಣ ಮನುಷ್ಯನ ಸ್ಥಿತಿಯೇ ಲೇಸು.
Kannada BSI Bible 2016
ರೊಟ್ಟಿಯ ಕೊರತೆ ಇದ್ದು ತನ್ನನ್ನು ತಾನೇ ಘನಪಡಿಸಿಕೊಳ್ಳುವವನಿಗಿಂತಲೂ ಸೇವಕನುಳ್ಳವನಾಗಿ ತಿರಸ್ಕರಿಸಲ್ಪಡುವವನೇ ಲೇಸು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೊಟ್ಟೆಗಿಲ್ಲದ ಡಾಂಭಿಕನಿಗಿಂತಲೂ ಸೇವಕನುಳ್ಳ ಸಾಧಾರಣ ಮನುಷ್ಯನ ಸ್ಥಿತಿಯು ಲೇಸು.
Kannada Bible (KNCL) BSI 2016
ಹೊಟ್ಟೆಗಿಲ್ಲದೆ ಜಟ್ಟಿಯೆನಿಸಿಕೊಳ್ಳುವವನಿಗಿಂತ ಕಷ್ಟದಿಂದ ದುಡಿವ ಸಾಧಾರಣ ಬಂಟನೆ ಲೇಸು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೊಟ್ಟೆಗೆ ಕೊರತೆ ಇದ್ದು ತನ್ನನ್ನು ತಾನೇ ಘನಪಡಿಸಿಕೊಳ್ಳುವವನಿಗಿಂತಲೂ ಸಾಮಾನ್ಯ ಸೇವಕನೇ ಮೇಲು.