Proverbs 13:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜ್ಞಾನಿಯು ವಿವೇಚಿಸಿ ಕಾರ್ಯಮಾಡುವನು; ಮೂಢನಾದರೋ ತನ್ನ ಕಾರ್ಯಗಳಿಂದಲೇ ತನ್ನ ಮೂಢತನವನ್ನು ತೋರಿಸಿಕೊಳ್ಳುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪ್ರತಿಯೊಬ್ಬ ಜಾಣನು ತನ್ನ ಕೆಲಸವನ್ನು ತಿಳಿವಳಿಕೆಯಿಂದ ನಡೆಸುವನು, ಮೂಢನು ತನ್ನ ಮೂರ್ಖತನವನ್ನು ತೋರ್ಪಡಿಸುವನು.
Kannada BSI Bible 2016
ಪ್ರತಿ ಜಾಣನು ತಿಳುವಳಿಕೆಯಿಂದ ವರ್ತಿಸುತ್ತಾನೆ; ಅವಿವೇಕಿಯು ತನ್ನ ಮೂಢತ್ವವನ್ನು ಹೊರಗೆಡವು ತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಪ್ರತಿಯೊಬ್ಬ ಜಾಣನು ತನ್ನ ಕೆಲಸವನ್ನು ತಿಳುವಳಿಕೆಯಿಂದ ನಡಿಸುವನು; ಮೂಢನು ತನ್ನ ಮೂರ್ಖತನವನ್ನು ಡಂಭವಾಗಿ ತೋರ್ಪಡಿಸುವನು.
Kannada Bible (KNCL) BSI 2016
ಜಾಣನು ತಿಳುವಳಿಕೆಯಿಂದ ವರ್ತಿಸುತ್ತಾನೆ; ಮೂಢನು ಮೂರ್ಖತನವನ್ನು ತೋರ್ಪಡಿಸುತ್ತಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪ್ರತಿ ಜಾಣನು ತಿಳುವಳಿಕೆಯಿಂದ ವರ್ತಿಸುತ್ತಾನೆ; ಆದರೆ ಮೂರ್ಖನು ತನ್ನ ಮೂರ್ಖತ್ವವನ್ನು ಹೊರಗೆಡವುತ್ತಾನೆ.