Proverbs 13:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಡವನ ಭೂಮಿಯು ಯಥೇಚ್ಛವಾಗಿ ಫಲಿಸಬಹುದು. ಆದರೆ ಅನ್ಯಾಯವು ಅದನ್ನು ಕೊಚ್ಚಿಕೊಂಡು ಹೋಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಡವರಿಗೆ ಬಂಜರು ಭೂಮಿಯೂ ಬಹು ಬೆಳೆಯನ್ನೀಯುವುದು, ಅನ್ಯಾಯದಿಂದ ಹಾಳಾದ ಸುದ್ದಿಯು ಉಂಟು.
Kannada BSI Bible 2016
ಬಡವರಿಗೆ ಭೂಮಿಯ ಸಾಗುವಳಿಯಲ್ಲಿ ಬಹಳ ಆಹಾರವು ಸಿಕ್ಕುತ್ತದೆ; ನ್ಯಾಯ ತೀರ್ಪಿನ ಕೊರತೆಯಿಂದ ಹಾಳಾಗುವದು ಉಂಟು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಡವರಿಗೆ ಬಂಜರು ಭೂವಿುಯೂ ಬಹು ಬೆಳೆಯನ್ನೀಯುವದು; ಅನ್ಯಾಯದಿಂದ ಹಾಳಾದ ಸುದ್ದಿಯು ಉಂಟು.
Kannada Bible (KNCL) BSI 2016
ಬಡವರಿಗೆ ಬಂಜರುಭೂಮಿಯೂ ಬೆಳೆಯನ್ನೀಯುವುದುಂಟು; ಭಂಡತನ ಇರುವಲ್ಲಿ ಅದು ಕೂಡ ಹಾಳಾಗುವುದುಂಟು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಡವರಿಗೆ ಜವುಳು ಭೂಮಿಯಲ್ಲಿಯೂ ಬಹು ಬೆಳೆಯು ಸಿಕ್ಕುತ್ತದೆ; ಅನ್ಯಾಯವು ಅದನ್ನು ಹಾರಿಸಿಬಿಡುವುದು.