Proverbs 13:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೋಮಾರಿಯ ಆಸೆಗಳೆಲ್ಲಾ ವ್ಯರ್ಥ. ಅವನೆಂದಿಗೂ ಅವುಗಳನ್ನು ಪಡೆಯಲಾರ. ಕಷ್ಟಪಟ್ಟು ದುಡಿಯುವವರು ತಮ್ಮ ಆಸೆಗಳನ್ನು ಈಡೇರಿಸಿಕೊಳ್ಳುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೋಮಾರಿಯ ಆಶೆಯು ವ್ಯರ್ಥ, ಉದ್ಯೋಗಿಯ ಆತ್ಮಕ್ಕೆ ಪುಷ್ಟಿ.
Kannada BSI Bible 2016
ಸೋಮಾ ರಿಯ ಪ್ರಾಣವು ಅಪೇಕ್ಷಿಸಿದರೂ ಏನೂ ಹೊಂದುವ ದಿಲ್ಲ; ಜಾಗ್ರತೆಯುಳ್ಳವನ ಪ್ರಾಣವು ಪುಷ್ಟಿಯಾಗು ವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೋಮಾರಿಯ ಆಶೆಯು ವ್ಯರ್ಥ; ಉದ್ಯೋಗಿಯ ಆತ್ಮಕ್ಕೆ ಪುಷ್ಟಿ.
Kannada Bible (KNCL) BSI 2016
ಸೋಮಾರಿಗೆ ಹಸಿದಿದ್ದರೂ ಊಟವಿಲ್ಲ; ಶ್ರಮಜೀವಿಗಳಿಗಾದರೋ ಬಲಿಷ್ಠರನ್ನಾಗಿಸುವ ಮೃಷ್ಟಾನ್ನ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೋಮಾರಿಯ ಹಸಿವು ಎಂದಿಗೂ ತುಂಬುವುದಿಲ್ಲ; ಆದರೆ ಶ್ರಮಪಡುವವರ ಆಸೆಗಳು ಸಂಪೂರ್ಣವಾಗಿ ಈಡೇರುವವು.