Proverbs 14:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಡವನು ತನ್ನ ನೆರೆಯವನಿಂದಲೂ ತಿರಸ್ಕರಿಸಲ್ಪಡುವನು. ಐಶ್ವರ್ಯವಂತರಿಗಾದರೋ ಅನೇಕ ಮಂದಿ ಸ್ನೇಹಿತರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಡವನು ನೆರೆಯವನಿಗೂ ಅಸಹ್ಯ, ಧನವಂತನಿಗೆ ಬಹು ಜನ ಮಿತ್ರರು.
Kannada BSI Bible 2016
ಬಡವನು ತನ್ನ ನೆರೆಯವನಿಂದ ಹಗೆಮಾಡಲ್ಪಡುವನು; ಐಶ್ವರ್ಯವಂತನಿಗೆ ಬಹು ಜನ ಮಿತ್ರರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಡವನು ನೆರೆಯವನಿಗೂ ಅಸಹ್ಯ; ಧನವಂತನಿಗೆ ಬಹು ಜನ ವಿುತ್ರರು.
Kannada Bible (KNCL) BSI 2016
ಬಡವನನ್ನು ನೆರೆಯವರೂ ತುಚ್ಛವಾಗಿ ಕಾಣುವರು; ಹಣವಂತನಿಗಾದರೊ ಬಹುಜನ ಮಿತ್ರರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಡವನು ಅವನ ನೆರೆಯವನಿಂದಲೇ ಕಡೆಗಣಿಸಲಾಗುವನು; ಆದರೆ ಐಶ್ವರ್ಯವಂತನಿಗೆ ಬಹುಜನ ಮಿತ್ರರು.