Proverbs 14:32 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದುಷ್ಟರು ತನ್ನ ಕೆಡುಕಿನಿಂದಲೇ ಸೋತುಹೋಗುವನು; ಆದರೆ ಒಳ್ಳೆಯವರು ಮರಣದ ಸಮಯದಲ್ಲೂ ಜಯಶಾಲಿಗಳಾಗುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದುಷ್ಟನು ವಿಪತ್ತಿಗೊಳಗಾಗಿ ಹಾಳಾಗುವನು, ಶಿಷ್ಟನು ಮರಣಕಾಲದಲ್ಲಿಯೂ ಆಶ್ರಯಹೊಂದುವನು.
Kannada BSI Bible 2016
ದುಷ್ಟನು ತನ್ನ ದುಷ್ಟತನದಲ್ಲಿ ನೂಕ ಲ್ಪಡುತ್ತಾನೆ; ಮರಣದಲ್ಲಿ ನೀತಿವಂತನಿಗೆ ನಿರೀಕ್ಷೆ ಇದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ದುಷ್ಟನು ವಿಪತ್ತಿಗೊಳಗಾಗಿ ಹಾಳಾಗುವನು; ಶಿಷ್ಟನು ಮರಣಕಾಲದಲ್ಲಿಯೂ ಆಶ್ರಯಹೊಂದುವನು.
Kannada Bible (KNCL) BSI 2016
ಆಪತ್ಕಾಲ ಬಂದಾಗ ದುಷ್ಟನು ಹಾಳಾಗುತ್ತಾನೆ; ಮರಣವೇಳೆಯಲ್ಲೂ ನೀತಿವಂತ ನಂಬಿಕೆಯಿಂದಿರುತ್ತಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದುಷ್ಟನು ತನ್ನ ಆಪತ್ಕಾಲದಲ್ಲಿ ಹಾಳಾಗುತ್ತಾನೆ, ಆದರೆ ನೀತಿವಂತನಿಗೆ ಮರಣದಲ್ಲಿಯೂ ಆಶ್ರಯ ಇದೆ.