Proverbs 14:34 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಒಳ್ಳೆತನವು ದೇಶದ ಏಳಿಗೆಗೆ ಕಾರಣ. ಪಾಪವು ದೇಶಕ್ಕೆ ಅವಮಾನಕರ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪ್ರಜೆಗೆ ಧರ್ಮವು ಉನ್ನತಿ, ಅಧರ್ಮವು ಅವಮಾನ.
Kannada BSI Bible 2016
ನೀತಿಯು ಜನಾಂಗವನ್ನು ವೃದ್ಧಿಮಾಡುತ್ತದೆ; ಯಾವ ಪ್ರಜೆಗಾದರೂ ಪಾಪವು ಅವಮಾನವಾಗಿದೆ.ಜ್ಞಾನ ವುಳ್ಳ ಸೇವಕನ ಕಡೆಗೆ ಅರಸನ ದಯೆ ಇದೆ; ನಾಚಿಕೆ ಪಡಿಸುವವನ ಕಡೆಗೆ ಅವನ ರೌದ್ರವಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಪ್ರಜೆಗೆ ಧರ್ಮವು ಉನ್ನತಿ, ಅಧರ್ಮವು ಅವಮಾನ.
Kannada Bible (KNCL) BSI 2016
ಸದಾಚಾರದಿಂದ ನಾಡಿನ ಉನ್ನತಿ; ಅನಾಚಾರದಿಂದ ಅದರ ಅವನತಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀತಿಯು ಜನಾಂಗವನ್ನು ವೃದ್ಧಿಮಾಡುತ್ತದೆ; ಆದರೆ ಯಾವ ಪ್ರಜೆಗಾದರೂ ಪಾಪವು ಅವಮಾನವಾಗಿದೆ.