Proverbs 15:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀತಿಮಾರ್ಗವನ್ನು ತೊರೆದವರಿಗೆ ಮಹಾದಂಡನೆಯಾಗುವುದು; ಶಿಕ್ಷಣ, ಗದರಿಕೆಯನ್ನು ದ್ವೇಷಿಸುವವನು ನಾಶವಾಗುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಧರ್ಮಮಾರ್ಗವನ್ನು ಬಿಟ್ಟವನಿಗೆ ತೀಕ್ಷ್ಣ ಶಿಕ್ಷಣ, ಗದರಿಕೆಯನ್ನು ಕೇಳದವನಿಗೆ ಸಾವು.
Kannada BSI Bible 2016
ಮಾರ್ಗವನ್ನು ತೊರೆದುಬಿಟ್ಟವನಿಗೆ ಶಿಕ್ಷೆಯು ಕಠಿಣವಾಗಿದೆ; ಗದರಿಕೆಯನ್ನು ಹಗೆಮಾಡುವವನು ಸಾಯುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಧರ್ಮಮಾರ್ಗವನ್ನು ಬಿಟ್ಟವನಿಗೆ ತೀಕ್ಷ್ಣ ಶಿಕ್ಷಣ; ಗದರಿಕೆಯನ್ನು ಕೇಳಲೊಲ್ಲದವನಿಗೆ ಸಾವು.
Kannada Bible (KNCL) BSI 2016
ಸನ್ಮಾರ್ಗವನ್ನು ತೊರೆದವನಿಗೆ ಬರುವ ಶಿಕ್ಷೆ ಕಠಿಣ ಬುದ್ಧಿವಾದವನ್ನು ಕೇಳಲೊಲ್ಲದವನಿಗೆ ಬರುವುದು ಮರಣ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮಾರ್ಗವನ್ನು ತೊರೆದುಬಿಟ್ಟವನಿಗೆ ಶಿಕ್ಷೆಯು ಕಠಿಣವಾಗಿದೆ. ಗದರಿಕೆಯನ್ನು ಹಗೆಮಾಡುವವನು ಸಾಯುವನು.

Recommended Reading