Proverbs 17:28 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೌನವಾಗಿದ್ದರೆ ಮೂಢನು ಸಹ ಜ್ಞಾನಿಯಂತೆ ಕಾಣುವನು; ಮಾತಾಡದಿದ್ದರೆ ವಿವೇಕಿಯಂತೆ ಕಾಣುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೂಢನು ಕೂಡ ಸುಮ್ಮನಿದ್ದರೆ ಜ್ಞಾನಿಯೆಂತಲೂ, ತುಟಿಗಳನ್ನು ಬಿಗಿಹಿಡಿದರೆ ವಿವೇಕಿಯೆಂತಲೂ ಅನ್ನಿಸಿಕೊಳ್ಳುವನು.
Kannada BSI Bible 2016
ಬುದ್ಧಿಹೀನನು ಮೌನವಾಗಿದ್ದರೆ ಜ್ಞಾನಿಯೆಂದು ಎಣಿಸಲ್ಪಡುವನು; ತನ್ನ ತುಟಿಗಳನ್ನು ಬಿಗಿ ಹಿಡಿಯುವವನು ವಿವೇಕಿಯೆಂದು ಅನ್ನಿಸಿಕೊಳ್ಳುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೂಢನು ಕೂಡ ಸುಮ್ಮನಿದ್ದರೆ, ಜ್ಞಾನಿಯೆಂತಲೂ ತುಟಿಗಳನ್ನು ಬಿಗಿಹಿಡಿದರೆ ವಿವೇಕಿಯೆಂತಲೂ ಅನ್ನಿಸಿಕೊಳ್ಳುವನು.
Kannada Bible (KNCL) BSI 2016
ಮೂಢನು ಕೂಡ ಮೌನತಾಳಿದರೆ ಜ್ಞಾನಿಯೆನಿಸಿಕೊಳ್ಳುವನು; ತುಟಿಗಳನ್ನು ಬಿಗಿಹಿಡಿದರೆ ವಿವೇಕಿ ಎನಿಸಿಕೊಳ್ಳುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬುದ್ಧಿಹೀನನು ಮೌನವಾಗಿದ್ದರೆ ಜ್ಞಾನಿಯೆನಿಸಿಕೊಳ್ಳುವನು; ತನ್ನ ತುಟಿಗಳನ್ನು ಬಿಗಿ ಹಿಡಿಯುವವನು ವಿವೇಕಿ ಎನಿಸಿಕೊಳ್ಳುವನು.