Proverbs 18:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಡವನು ವಿನಯದಿಂದ ಬೇಡಿಕೊಳ್ಳುವನು; ಐಶ್ವರ್ಯವಂತನು ಬಿರುಸಾಗಿ ಉತ್ತರಕೊಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಡವನು ಬಿನ್ನೈಸುವನು, ಬಲ್ಲಿದನು ಉತ್ತರವನ್ನು ಉಗ್ರವಾಗಿ ಕೊಡುವನು.
Kannada BSI Bible 2016
ಬಡವನು ವಿಜ್ಞಾಪನೆಗಳನ್ನು ಮಾಡುತ್ತಾನೆ; ಧನಿಕರು ಕಠಿಣವಾಗಿ ಉತ್ತರಕೊಡು ತ್ತಾರೆ.ಸ್ನೇಹಿತರಿದ್ದವನು ಸ್ನೇಹವಾಗಿ ನಡೆದುಕೊಳ್ಳಬೇಕು. ಸಹೋದರನಿಗಿಂತ ಹತ್ತಿರ ಹೊಂದಿಕೊಳ್ಳುವ ಸ್ನೇಹಿತನಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಡವನು ಬಿನ್ನೈಸುವನು; ಬಲ್ಲಿದನು ಉತ್ತರವನ್ನು ಉಗ್ರವಾಗಿ ಕೊಡುವನು.
Kannada Bible (KNCL) BSI 2016
ಬಡವರು ಮಾಡುವ ಬಿನ್ನಹ ನಮ್ರ; ಬಲ್ಲಿದರು ಕೊಡುವ ಬದಲು ಉಗ್ರ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಡವನು ಕರುಣೆಗಾಗಿ ವಿಜ್ಞಾಪನೆ ಮಾಡುತ್ತಾನೆ; ಆದರೆ ಧನಿಕನು ಕಠಿಣವಾಗಿ ಉತ್ತರ ಕೊಡುತ್ತಾರೆ.