Proverbs 2:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವಳು ಸಮಾಧಿಯಂತೆ ಇದ್ದಾಳೆ. ಅವಳ ಬಳಿಗೆ ಹೋಗುವವನು ಎಂದಿಗೂ ಹಿಂತಿರುಗಿ ಬರುವುದಿಲ್ಲ; ಅವನ ಜೀವನವು ಮೊದಲಿನಂತಿರುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವಳ ಬಳಿಗೆ ಹೋಗುವವರು ಯಾರೂ ಹಿಂದಿರುಗುವುದಿಲ್ಲ, ಅವರಿಗೆ ಜೀವದ ಮಾರ್ಗವು ದೊರೆಯುವುದೇ ಇಲ್ಲ.
Kannada BSI Bible 2016
ಅವಳ ಬಳಿಗೆ ಹೋಗುವ ಯಾವನೂ ಹಿಂತಿರುಗುವದಿಲ್ಲ, ಇಲ್ಲವೆ ಜೀವದ ಮಾರ್ಗಗಳನ್ನು ಅವನು ಹಿಡಿಯುವದೇ ಇಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವಳ ಬಳಿಗೆ ಹೋಗುವವರು ಯಾರೂ ಹಿಂದಿರುಗುವದಿಲ್ಲ, ಅವರಿಗೆ ಜೀವದ ಮಾರ್ಗವು ದೊರೆಯುವದೇ ಇಲ್ಲ.
Kannada Bible (KNCL) BSI 2016
ಅವಳ ಬಳಿಗೆ ಹೋಗುವವರು ಹಿಂದಿರುಗುವುದಿಲ್ಲ, ಅವರಿಗೆ ಜೀವಮಾರ್ಗ ಪುನಃ ದೊರಕುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವಳ ಬಳಿಗೆ ಹೋಗುವ ಯಾವನೂ ಹಿಂದಿರುಗುವುದಿಲ್ಲ; ಜೀವಮಾರ್ಗಗಳನ್ನು ಅಂಥವರು ಹಿಡಿಯುವುದೇ ಇಲ್ಲ.