Proverbs 2:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ನೀನು ಒಳ್ಳೆಯದನ್ನೂ ನ್ಯಾಯನೀತಿಗಳನ್ನೂ ಸನ್ಮಾರ್ಗಗಳನ್ನೂ ಅರ್ಥಮಾಡಿಕೊಳ್ಳುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರಲು ನೀನು ನೀತಿ, ನ್ಯಾಯ, ಧರ್ಮವನ್ನೂ ಅಂದರೆ ಸಕಲ ಸನ್ಮಾರ್ಗಗಳನ್ನು ತಿಳಿದುಕೊಳ್ಳುವಿ.
Kannada BSI Bible 2016
ಆಗ ನೀನು ನ್ಯಾಯವನ್ನೂ ತೀರ್ಪನ್ನೂ ನೀತಿಯನ್ನೂ ಮಾತ್ರವಲ್ಲದೆ ಪ್ರತಿಯೊಂದು ಸನ್ಮಾರ್ಗವನ್ನೂ ತಿಳಿದು ಕೊಳ್ಳುವಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲು ನೀನು ನೀತಿನ್ಯಾಯಗಳನ್ನೂ ಧರ್ಮವನ್ನೂ ಅಂದರೆ ಸಕಲ ಸನ್ಮಾರ್ಗಗಳನ್ನು ತಿಳಿದುಕೊಳ್ಳುವಿ.
Kannada Bible (KNCL) BSI 2016
ಆಗ ನೀತಿನ್ಯಾಯಗಳನ್ನು ನೀನರಿತುಕೊಳ್ಳುವೆ, ಸಕಲ ಸನ್ಮಾರ್ಗಸತ್ಯತೆಗಳನ್ನೂ ತಿಳಿದುಕೊಳ್ಳುವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ನೀನು ಸರಿಯಾದದ್ದನ್ನೂ ನ್ಯಾಯವನ್ನೂ ಯುಕ್ತವಾದದ್ದನ್ನು ಅರ್ಥಮಾಡಿಕೊಳ್ಳುವೆ, ಮಾತ್ರವಲ್ಲದೆ ಪ್ರತಿಯೊಂದು ಸನ್ಮಾರ್ಗವನ್ನೂ ತಿಳಿದುಕೊಳ್ಳುವೆ.