Proverbs 20:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿದ್ರಾನಿರತನಾಗಿರಬೇಡ, ಬಡವನಾಗುವೆ. ನಿನ್ನ ಸಮಯವನ್ನು ದುಡಿಯಲು ಉಪಯೋಗಿಸಿಕೊಂಡರೆ ನಿನಗೆ ಊಟಕ್ಕೆ ಬೇಕಾದಷ್ಟಿರುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿದ್ರಾನಿರತನಾಗಿರಬೇಡ! ಬಡವನಾದೀಯೆ, ಕಣ್ಣು ತೆರೆ! ಆಹಾರದಿಂದ ತೃಪ್ತಿಗೊಳ್ಳುವಿ.
Kannada BSI Bible 2016
ನೀನು ಬಡ ತನಕ್ಕೆ ಬಾರದಂತೆ ನಿದ್ರೆಯಲ್ಲಿ ಆಸಕ್ತಿಯುಳ್ಳವನಾಗಿರ ಬೇಡ; ನಿನ್ನ ಕಣ್ಣುಗಳನ್ನು ತೆರೆದರೆ ನೀನು ರೊಟ್ಟಿ ಯಿಂದ ತೃಪ್ತನಾಗುವಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿದ್ರಾನಿರತನಾಗಿರಬೇಡ! ಬಡವನಾದೀಯೆ; ಕಣ್ಣು ತೆರೆ! ಆಹಾರದಿಂದ ತೃಪ್ತಿಗೊಳ್ಳುವಿ.
Kannada Bible (KNCL) BSI 2016
ನಿದ್ದೆಯಲ್ಲೆ ನಿರತನಾಗಿರಬೇಡ, ಬಡವನಾಗಿ ಬಿಡುವೆ. ಕಣ್ಣು ತೆರೆದು ದುಡಿ, ಹೊಟ್ಟೆತುಂಬ ಊಟ ಪಡೆವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ನಿದ್ರೆಯನ್ನು ಪ್ರೀತಿಸಿದರೆ, ನೀವು ಬಡತನದಲ್ಲಿ ಕೊನೆಗೊಳ್ಳುತ್ತೀರಿ; ನಿಮ್ಮ ಕಣ್ಣುಗಳನ್ನು ತೆರೆದರೆ, ಸಾಕಷ್ಟು ಆಹಾರ ಇರುತ್ತದೆ!