Proverbs 20:30 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದಂಡನೆಯು ತಪ್ಪನ್ನು ನಿಲ್ಲಿಸುತ್ತದೆ; ನೋವು ವ್ಯಕ್ತಿಯನ್ನು ಬದಲಾಯಿಸುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗಾಯಮಾಡುವ ಪೆಟ್ಟುಗಳು ಕೆಟ್ಟದ್ದನ್ನು ತೊಳೆದುಬಿಡುವುದು, ಏಟುಗಳು ಅಂತರಂಗವನ್ನು ಶುದ್ಧಿಮಾಡುವುದು.
Kannada BSI Bible 2016
ನೀಲಿಯಾದ ಗಾಯವು ದುಷ್ಟ ತ್ವವನ್ನು ತೊಳೆಯುತ್ತದೆ; ಹಾಗೆಯೇ ಏಟುಗಳು ಹೊಟ್ಟೆಯ ಒಳಭಾಗಗಳನ್ನು ಶುದ್ಧಮಾಡುತ್ತವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಗಾಯಮಾಡುವ ಪೆಟ್ಟುಗಳು ಕೆಟ್ಟದ್ದನ್ನು ತೊಳೆದುಬಿಡುವವು; ಏಟುಗಳು ಅಂತರಂಗಕ್ಕೂ ತಗಲುವವು.
Kannada Bible (KNCL) BSI 2016
ಗಾಯಗೊಳಿಸುವ ಏಟು ಕೆಟ್ಟದ್ದನ್ನು ತೊಳೆಯಬಲ್ಲ ಮದ್ದು; ಅಂತರಂಗವನ್ನೂ ಮುಟ್ಟಬಲ್ಲದು ಆ ಪೆಟ್ಟು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಗಾಯಗೊಳಿಸುವ ಏಟುಗಳು ದುಷ್ಟತ್ವವನ್ನು ತೊಳೆಯುತ್ತವೆ; ಪೆಟ್ಟುಗಳು ಅಂತರಂಗವನ್ನೂ ಶುದ್ಧಿಗೊಳಿಸುತ್ತವೆ.