Proverbs 21:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜ್ಞಾನಿಯು ಯುದ್ಧವೀರರಿಂದ ತುಂಬಿರುವ ಪಟ್ಟಣದ ಮೇಲೆ ಆಕ್ರಮಣಮಾಡಿ ಅವರ ಆಶ್ರಯಕೋಟೆಯನ್ನು ನಾಶಮಾಡಬಲ್ಲನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜ್ಞಾನಿಯು ಬಲಿಷ್ಠರ ಪಟ್ಟಣವನ್ನು ಮುತ್ತಿಗೆ ಹಾಕಿ, ಅವರು ನಂಬಿದ್ದ ಬಲವಾದ ಕೋಟೆಯನ್ನು ಕೆಡವಿ ಹಾಕುವನು.
Kannada BSI Bible 2016
ಜ್ಞಾನಿಯು ಬಲಿಷ್ಠರ ಪಟ್ಟಣವನ್ನು ಹತ್ತಿ ಅದರಲ್ಲಿ ಭರವಸವಿಟ್ಟು ಬಲವನ್ನು ಕೆಡವಿ ಹಾಕು ತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಜ್ಞಾನಿಯು ಬಲಿಷ್ಠರ ಪಟ್ಟಣವನ್ನು ಲಗ್ಗೆ ಹತ್ತಿ ಅವರು ನಂಬಿದ್ದ ಬಲವಾದ ಕೋಟೆಯನ್ನು ಕೆಡವಿ ಹಾಕುವನು.
Kannada Bible (KNCL) BSI 2016
ಜ್ಞಾನಿ ಹಿಡಿಯಬಲ್ಲನು ಬಲಿಷ್ಠರ ಪಟ್ಟಣವನ್ನು ಕೆಡವಬಲ್ಲನು ಅವರ ಬಲವಾದ ಕೋಟೆಯನ್ನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜ್ಞಾನಿಯು ಬಲಿಷ್ಠರ ಪಟ್ಟಣವನ್ನು ಹತ್ತಿ, ಅವರು ಭರವಸವಿಟ್ಟ ಬಲವಾದ ಕೋಟೆಯನ್ನು ಕೆಡವಿ ಹಾಕುತ್ತಾನೆ.