Proverbs 22:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಹು ಧನಕ್ಕಿಂತಲೂ ಒಳ್ಳೆಯ ಹೆಸರೇ ಉತ್ತಮ. ಬೆಳ್ಳಿಬಂಗಾರಗಳಿಗಿಂತಲೂ ಸನ್ಮಾನಿತರಾಗಿರುವುದೇ ಅಮೂಲ್ಯ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಹುಧನಕ್ಕಿಂತಲೂ ಒಳ್ಳೆಯ ಹೆಸರು ಉತ್ತಮ, ಬೆಳ್ಳಿ, ಬಂಗಾರಕ್ಕಿಂತಲೂ ಸತ್ಕೀರ್ತಿಯು ಅಮೂಲ್ಯ.
Kannada BSI Bible 2016
ಬಹು ಐಶ್ವರ್ಯಕ್ಕಿಂತಲೂ ಒಳ್ಳೆಯ ಹೆಸರನ್ನೂ ಬೆಳ್ಳಿ ಬಂಗಾರಕ್ಕಿಂತ ಪ್ರೀತಿಯ ದಯವನ್ನೂ ಆರಿಸಿಕೊಳ್ಳುವದು ಉತ್ತಮ.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಹುಧನಕ್ಕಿಂತಲೂ ಒಳ್ಳೆಯ ಹೆಸರು ಉತ್ತಮ; ಬೆಳ್ಳಿ ಬಂಗಾರಕ್ಕಿಂತಲೂ ಸತ್ಕೀರ್ತಿಯು ಅಮೂಲ್ಯ.
Kannada Bible (KNCL) BSI 2016
ಅತುಳ ಐಶ್ವರ್ಯಕ್ಕಿಂತ ಒಳ್ಳೆಯ ಹೆಸರು ಉತ್ತಮ; ಬೆಳ್ಳಿಬಂಗಾರಕ್ಕಿಂತ ಪ್ರೀತಿ ವಿಶ್ವಾಸ ಅಮೂಲ್ಯ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಹು ಐಶ್ವರ್ಯಕ್ಕಿಂತಲೂ ಒಳ್ಳೆಯ ಹೆಸರು ಉತ್ತಮ; ಬೆಳ್ಳಿಬಂಗಾರಕ್ಕಿಂತಲೂ ಗೌರವದಿಂದಿರುವುದು ಉತ್ತಮ.