Proverbs 22:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
4ಕಾಮುಕಿಯ ಬಾಯಿ ಆಳವಾದ ಗುಂಡಿಯಂತಿದೆ. ಯೆಹೋವನಿಂದ ಶಪಿಸಲ್ಪಟ್ಟವರು ಆ ಗುಂಡಿಯೊಳಗೆ ಬೀಳುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜಾರಸ್ತ್ರೀಯ ಬಾಯಿ ಆಳವಾದ ಹಳ್ಳ, ಯೆಹೋವನಿಗೆ ಸಿಟ್ಟನ್ನೆಬ್ಬಿಸಿದವನು ಅದರಲ್ಲಿ ಬೀಳುವನು.
Kannada BSI Bible 2016
ಪರಸ್ತ್ರೀಯ ಬಾಯಿ ಆಳವಾದ ಕುಣಿ; ಕರ್ತನಿಗೆ ಅಸಹ್ಯವಾದವನು ಅದರಲ್ಲಿ ಬೀಳುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಜಾರಸ್ತ್ರೀಯ ಬಾಯಿ ಆಳವಾದ ಹಳ್ಳ; ಯೆಹೋವನಿಗೆ ಸಿಟ್ಟನ್ನೆಬ್ಬಿಸಿದವನು ಅದರಲ್ಲಿ ಬೀಳುವನು.
Kannada Bible (KNCL) BSI 2016
ವ್ಯಭಿಚಾರಿಣಿಯ ಬಾಯಿ ಆಳವಾದ ಬಾವಿ; ಸರ್ವೇಶ್ವರನಿಗೆ ಸಿಟ್ಟೆಬ್ಬಿಸಿದವನು ಬೀಳುವನು ಅದರಲ್ಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ವ್ಯಭಿಚಾರಿಣಿಯ ಬಾಯಿ ಆಳವಾದ ಬಾವಿ; ಯೆಹೋವ ದೇವರಿಗೆ ಸಿಟ್ಟನ್ನು ಎಬ್ಬಿಸುವವನು ಅದರಲ್ಲಿ ಬೀಳುವನು.