Proverbs 22:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ನಿನಗೋಸ್ಕರ ಮೂವತ್ತು ನುಡಿಗಳನ್ನು ಬರೆದಿರುವೆ. ಇವು ಬುದ್ಧಿವಾದದ ಮತ್ತು ವಿವೇಕದ ನುಡಿಗಳಾಗಿವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸತ್ಯವಚನಗಳು ಎಷ್ಟೋ ಯಥಾರ್ಥವೆಂದು ನೀನು ತಿಳಿದುಕೊಂಡು, ನಿನ್ನನ್ನು ಕಳುಹಿಸಿದವರಿಗೆ ಸತ್ಯವಚನಗಳನ್ನೇ ಅರಿಕೆ ಮಾಡುವಂತೆ,
Kannada BSI Bible 2016
ಸತ್ಯದ ಮಾತುಗಳ ಸ್ಥಿರತೆಯನ್ನು ನಾನು ನಿನಗೆ ತಿಳಿಯಪಡಿಸುವಂತೆಯೂ ನಿನ್ನ ಕಡೆಗೆ ಕಳುಹಿ ಸಿದವರಿಗೆ
Kannada BSI JV (ಕನ್ನಡ ಸತ್ಯವೇದವು J.V. (BSI))
ಸತ್ಯವಚನಗಳು ಎಷ್ಟೋ ಯಥಾರ್ಥವೆಂದು ನೀನು ತಿಳಿದುಕೊಂಡು ನಿನ್ನನ್ನು ಕಳುಹಿಸಿದವರಿಗೆ ಸತ್ಯವಚನಗಳನ್ನೇ ಅರಿಕೆ ಮಾಡುವಂತೆ
Kannada Bible (KNCL) BSI 2016
ಉಚಿತಾಲೋಚನೆಯನ್ನೂ ತಿಳುವಳಿಕೆಯನ್ನೂ ನೀಡಬಲ್ಲ ಮೂವತ್ತು ವಚನಗಳನ್ನು ನಿನಗೆ ಈ ಮುಂಚೆಯೆ ಬರೆದಿರುವೆನಲ್ಲಾ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ನಿಮಗಾಗಿ ಮೂವತ್ತು ಹೇಳಿಕೆಗಳನ್ನು ಬರೆದಿಲ್ಲವೋ? ಸಲಹೆ ಮತ್ತು ಪರಿಜ್ಞಾನದ ಹೇಳಿಕೆಗಳು,