Proverbs 22:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಲ್ಲವಾದರೆ, ನೀನೂ ಅವನಂತಾಗುವೆ. ಆಗ ಅವನಿಗಿರುವ ತೊಂದರೆಗಳು ನಿನಗೂ ಬರುತ್ತವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮಾಡಿದರೆ ಅವನ ದುರ್ನಡತೆಯನ್ನು ಅನುಸರಿಸಿ, ನಿನ್ನ ಆತ್ಮವನ್ನು ಉರುಲಿಗೆ ಸಿಕ್ಕಿಸಿಕೊಳ್ಳುವಿ ನೋಡಿಕೋ.
Kannada BSI Bible 2016
ಹಾಗೆ ಮಾಡಿ ದರೆ ನೀನು ಅವನ ನಡತೆಗಳನ್ನು ಕಲಿತು ನಿನ್ನ ಪ್ರಾಣಕ್ಕೆ ಉರ್ಲನ್ನು ಸಿಕ್ಕಿಸಿಕೊಳ್ಳುವಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮಾಡಿದರೆ ಅವನ ದುರ್ನಡತೆಯನ್ನನುಸರಿಸಿ ನಿನ್ನ ಆತ್ಮವನ್ನು ಉರುಲಿಗೆ ಸಿಕ್ಕಿಸಿಕೊಳ್ಳುವಿ ನೋಡಿಕೋ.
Kannada Bible (KNCL) BSI 2016
ಹಾಗೆ ಮಾಡಿದರೆ ಅವರ ದುರ್ನಡತೆಯನ್ನು ಕಲಿತುಕೊಳ್ಳುವೆ, ನಿನ್ನ ಪ್ರಾಣ ಉರುಲಿಗೆ ತುತ್ತಾಗುವುದು, ಎಚ್ಚರಿಕೆ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾಗೆ ಮಾಡಿದರೆ ನೀನು ಅವನ ನಡತೆಗಳನ್ನು ಕಲಿತು, ನಿನ್ನನ್ನೇ ಉರುಲಿಗೆ ಸಿಕ್ಕಿಸಿಕೊಳ್ಳುವೆ.