Proverbs 22:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬೇರೊಬ್ಬನ ಸಾಲಗಳಿಗೆ ಜಾಮೀನಾಗಬೇಡ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮಾತುಕೊಟ್ಟು ಸಾಲಕ್ಕೆ ಹೊಣೆಯಾಗುವವರಲ್ಲಿ, ನೀನೂ ಒಬ್ಬನಾಗಬೇಡ,
Kannada BSI Bible 2016
ಕೈ ಕೊಡುವವರಲ್ಲಿ ಇಲ್ಲವೆ ಸಾಲಕ್ಕೆ ಹೊಣೆಯಾಗುವವರಲ್ಲಿ ನೀನು ಒಬ್ಬ ನಾಗಬೇಡ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೈಮೇಲೆ ಕೈ ಹಾಕಿ ಸಾಲಕ್ಕೆ ಹೊಣೆಯಾಗುವವರಲ್ಲಿ ನೀನೂ ಒಬ್ಬನಾಗಬೇಡ.
Kannada Bible (KNCL) BSI 2016
ಬೇರೆಯವರ ಸಾಲಕ್ಕೆ ಹೊಣೆಯಾಗಬೇಡ, ಅದಕ್ಕಾಗಿ ಕೈ ಮೇಲೆ ಕೈ ಇಟ್ಟು ಜಾಮೀನು ನಿಲ್ಲಬೇಡ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೇರೆಯವರ ಸಾಲವನ್ನು ಖಾತರಿಪಡಿಸಲೂ ಬೇರೊಬ್ಬರಿಗೆ ಭದ್ರತೆಯನ್ನು ನೀಡಲು ಒಪ್ಪಬೇಡ.