Proverbs 23:31 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಮದ್ಯದ ಬಗ್ಗೆ ಎಚ್ಚರಿಕೆಯಾಗಿರು. ಅದು ಅಂದವಾಗಿದ್ದು ಕೆಂಪಗೆ ಥಳಥಳಿಸುತ್ತದೆ. ನೀನು ಅದನ್ನು ಕುಡಿದಾಗ, ನಯವಾಗಿ ಇಳಿದುಹೋಗುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪಾತ್ರೆಯಲ್ಲಿ ಕೆಂಪಗೆ ಥಳಥಳಿಸುವ ದ್ರಾಕ್ಷಾರಸದ ಮೇಲೆ ಕಣ್ಣಿಡಬೇಡ. ಅದು ಗಂಟಲಿನೊಳಗೆ ಮೆಲ್ಲಗೆ ಇಳಿದುಹೋಗಿ
Kannada BSI Bible 2016
ದ್ರಾಕ್ಷಾರಸವು ಕೆಂಪಾಗಿದ್ದು ಪಾತ್ರೆಯಲ್ಲಿ ಥಳಥಳಿಸುತ್ತಾ ಚಲಿಸಿದರೆ ಅದನ್ನು ನೋಡಬೇಡ.
Kannada BSI JV (ಕನ್ನಡ ಸತ್ಯವೇದವು J.V. (BSI))
ಪಾತ್ರೆಯಲ್ಲಿ ಕೆಂಪಗೆ ಥಳಥಳಿಸುವ ದ್ರಾಕ್ಷಾರಸದ ಮೇಲೆ ಕಣ್ಣಿಡಬೇಡ. ಅದು [ಗಂಟಲಿನೊಳಗೆ] ಮೆಲ್ಲಗೆ ಇಳಿದು ಹೋಗಿ
Kannada Bible (KNCL) BSI 2016
ಪಾತ್ರೆಯಲ್ಲಿ ಕೆಂಪಗೆ ಥಳಥಳಿಸುವ, ಗಂಟಲಿನೊಳಗೆ, ಸುಲಭವಾಗಿ, ಇಳಿಯುವ, ದ್ರಾಕ್ಷಾರಸದ ಮೇಲೆ ಕಣ್ಣಿಡಬೇಡ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದ್ರಾಕ್ಷಾರಸವು ಕೆಂಪಾಗಿದ್ದು, ಪಾತ್ರೆಯಲ್ಲಿ ಥಳಥಳಿಸುತ್ತಾ ಚಲಿಸಿದರೆ, ಅದನ್ನು ನೋಡಬೇಡ.