Proverbs 26:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೂಢನನ್ನಾಗಲಿ ಕುಡುಕನನ್ನಾಗಲಿ ಕೂಲಿಗೆ ನೇಮಿಸಿಕೊಳ್ಳುವವನು ಹಾದುಹೋಗುವವರಿಗೆಲ್ಲ ಗಾಯ ಮಾಡುವ ಬಿಲ್ಲುಗಾರನಂತಿರುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೂಢರನ್ನೂ, ತಿರುಗಾಡುವವರನ್ನೂ ಕೂಲಿಗೆ ಕರೆಯುವವನು, ಯಾರಿಗೋ ತಗಲಲಿ ಎಂದು ಬಾಣವನ್ನು ಎಸೆಯುವವನಂತೆ.
Kannada BSI Bible 2016
ಎಲ್ಲವು ಗಳನ್ನು ನಿರ್ಮಿಸಿದ ಮಹಾ ದೇವರು ತಾನೇ ಮೂಢ ನಿಗೂ ಅಪರಾಧಿಗಳಿಗೂ ಪ್ರತಿಫಲ ಕೊಡುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೂಢರನ್ನೂ ತಿರುಗಾಡುವವರನ್ನೂ ಕೂಲಿಗೆ ಕರೆಯುವವನು ಯಾರಿಗೋ ತಗಲಲಿ ಎಂದು ಬಾಣವನ್ನು ಎಸೆಯುವವನ ಹಾಗೆ.
Kannada Bible (KNCL) BSI 2016
ಮೂಢರನ್ನೂ ದಾರಿಹೋಕರನ್ನೂ ಕೂಲಿಗೆ ಕರೆಯುವವನು ಯಾರಿಗಾದರೂ ತಗಲಲಿ ಎಂದು ಬಾಣ ಎಸೆಯುವವನಿಗೆ ಸಮಾನ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೂಢರನ್ನೂ ದಾರಿಹೋಕರನ್ನೂ ಕೂಲಿಗೆ ಕರೆಯುವವನು ಯಾರಿಗಾದರೂ ತಗಲಲಿ ಎಂದು ಬಾಣ ಎಸೆಯುವ ಬಿಲ್ಲುಗಾರನಂತೆ.