Proverbs 26:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ವೇ ಇಲ್ಲ.ಮಾತುಗಳಾಗಿವೆ. ನನ್ನ ಮಾತುಗಳಲ್ಲಿ ತಪ್ಪಾಗಲಿಕೊಲ್ಲುವ ಹುಚ್ಚನಂತಿರುವನು. (Verses 18-19)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೆರೆಯವನನ್ನು ಮೋಸಗೊಳಿಸಿ, “ತಮಾಷೆಗೋಸ್ಕರ, ಮಾಡಿದೆನಲ್ಲಾ” ಎನ್ನುವವನು,
Kannada BSI Bible 2016
ನೆರೆಯವನನ್ನು ಮೋಸಗೊಳಿಸಿ ತಮಾಷೆ ಗೋಸ್ಕರ ಮಾಡಿದೆನಲ್ಲಾ ಎನ್ನುವವನು--
Kannada BSI JV (ಕನ್ನಡ ಸತ್ಯವೇದವು J.V. (BSI))
ನೆರೆಯವನನ್ನು ಮೋಸಗೊಳಿಸಿ ತಮಾಷೆಗೋಸ್ಕರ ಮಾಡಿದೆನಲ್ಲಾ ಎನ್ನುವವನು
Kannada Bible (KNCL) BSI 2016
ನೆರೆಯವನನ್ನು ಮೋಸಗೊಳಿಸಿ “ತಮಾಷೆಗಾಗಿ ಮಾಡಿದೆ” ಎನ್ನುವನವನು
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತನ್ನ ನೆರೆಯವನನ್ನು ಮೋಸಗೊಳಿಸಿ, “ಇದು ತಮಾಷೆಗೋಸ್ಕರ ಮಾಡುತ್ತೇನೆ,” ಎಂದು ಹೇಳುವವನು, ಕೊಳ್ಳಿಗಳನ್ನೂ, ಬಾಣಗಳನ್ನೂ, ಸಾವನ್ನೂ ಬೀರುವ ಹುಚ್ಚನಂತೆಯೇ.