Proverbs 27:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬೇರೊಬ್ಬನ ಸಾಲಕ್ಕೆ ನೀನು ಜಾಮೀನಾದರೆ, ನಿನ್ನ ಅಂಗಿಯನ್ನೂ ಕಳೆದುಕೊಳ್ಳುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತೊಬ್ಬನಿಗೆ ಹೊಣೆಯಾದವನ ಬಟ್ಟೆಯನ್ನು ಕಿತ್ತುಕೋ, ಮತ್ತೊಬ್ಬಳಿಗೆ ಹೊಣೆಯಾದವನನ್ನೇ ಒತ್ತೆಮಾಡಿಕೋ.
Kannada BSI Bible 2016
ಪರನಿಗಾಗಿ ಹೊಣೆಯಾದವನ ವಸ್ತ್ರವನ್ನು ತೆಗೆದು ಕೊಂಡು ಮತ್ತೊಬ್ಬನಿಗಾಗಿ ಅವನಿಂದ ಒತ್ತೆಯನ್ನು ತೆಗೆದುಕೋ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತೊಬ್ಬನಿಗೆ ಹೊಣೆಯಾದವನ ಬಟ್ಟೆಯನ್ನು ಕಿತ್ತುಕೋ! ಮತ್ತೊಬ್ಬಳಿಗೆ ಹೊಣೆಯಾದವನನ್ನೇ ಒತ್ತೆ ಮಾಡಿಕೋ!
Kannada Bible (KNCL) BSI 2016
ಅಪರಿಚಿತನಿಗೆ ಹೊಣೆಯಾದವನ ಬಟ್ಟೆ ಕಿತ್ತುಕೊ; ಅಪರಿಚಿತಳಿಗೆ ಹೊಣೆ ನಿಲ್ಲುವವನನ್ನೆ ಒತ್ತೆ ಇಟ್ಟುಕೊ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಪರಿಚಿತನಿಗೆ ಭದ್ರತೆಯನ್ನು ನೀಡುವವನ ವಸ್ತ್ರವನ್ನು ತೆಗೆದುಕೋ; ವಿದೇಶಿಯರಿಗೆ ಇದನ್ನು ಮಾಡಿದರೆ ಅದನ್ನು ಒತ್ತೆ ಇಟ್ಟುಕೋ.