Proverbs 27:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ವಾದವನ್ನೇ ಇಚ್ಛಿಸುವ ಹೆಂಡತಿ ಮಳೆ ದಿನದಲ್ಲಿ ಸೋರುತ್ತಲೇ ಇರುವ ಮೇಲ್ಛಾವಣಿಯಂತಿರುವಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೊಡ್ಡ ಮಳೆಯ ದಿನದಲ್ಲಿ ತಟತಟನೆ ತೊಟ್ಟಿಕ್ಕುವ ಹನಿ, ತಂಟೆಮಾಡುವ ಹೆಂಡತಿ, ಎರಡೂ ಒಂದೇ.
Kannada BSI Bible 2016
ದೊಡ್ಡ ಮಳೆಯ ದಿವಸದಲ್ಲಿ ಬಿಡದೆ ತೊಟ್ಟಿಕ್ಕುವಂತದ್ದೂ ಕಲಹ ಮಾಡುವ ಸ್ತ್ರೀಯೂ ಸಮಾನ.
Kannada BSI JV (ಕನ್ನಡ ಸತ್ಯವೇದವು J.V. (BSI))
ದೊಡ್ಡ ಮಳೆಯ ದಿನದಲ್ಲಿ ತಟತಟನೆ ತೊಟ್ಟಿಕ್ಕುವ ಹನಿ, ತಂಟೆಮಾಡುವ ಹೆಂಡತಿ, ಎರಡು ಒಂದೇ;
Kannada Bible (KNCL) BSI 2016
ತಂಟೆ ಮಾಡುವ ಹೆಂಡತಿ ತಟತಟನೆ ತೊಟ್ಟಿಕ್ಕುವ ಹನಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜಗಳ ಮಾಡುವ ಹೆಂಡತಿಯು ಮಳೆಗಾಲದಲ್ಲಿ ಸೋರುವ ಛಾವಣಿಯಂತಿದೆ.