Proverbs 27:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕಬ್ಬಿಣವು ಕಬ್ಬಿಣವನ್ನು ಹರಿತಗೊಳಿಸುವುದು; ಅಂತೆಯೇ ಸ್ನೇಹಿತನು ಸ್ನೇಹಿತನನ್ನು ಉತ್ತಮಪಡಿಸುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಬ್ಬಿಣವು ಕಬ್ಬಿಣವನ್ನು ಹೇಗೆ ಹರಿತಮಾಡುವುದೋ, ಮಿತ್ರನು ಮಿತ್ರನ ಬುದ್ಧಿಯನ್ನು ಹಾಗೆಯೇ ಹರಿತಮಾಡುವನು.
Kannada BSI Bible 2016
ಕಬ್ಬಿಣವು ಕಬ್ಬಿಣವನ್ನು ಹದಮಾಡುತ್ತದೆ; ಹಾಗೆಯೇ ಒಬ್ಬನು ತನ್ನ ಸ್ನೇಹಿತನ ಬುದ್ಧಿಯನ್ನು ಚುರುಕು ಮಾಡುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಬ್ಬಿಣವು ಕಬ್ಬಿಣವನ್ನು ಹೇಗೋ ವಿುತ್ರನು ವಿುತ್ರನ ಬುದ್ಧಿಯನ್ನು ಹಾಗೆ ಹರಿತ ಮಾಡುವನು.
Kannada Bible (KNCL) BSI 2016
ಕಬ್ಬಿಣ ಕಬ್ಬಿಣವನ್ನು ಹರಿತ ಮಾಡುವಂತೆ ಮಿತ್ರನು ಮಿತ್ರನ ಬುದ್ಧಿಯನ್ನು ಹರಿತಮಾಡಬಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕಬ್ಬಿಣವು ಕಬ್ಬಿಣವನ್ನು ಹರಿತ ಮಾಡುವಂತೆ ಒಬ್ಬನು ಮತ್ತೊಬ್ಬನನ್ನು ಹರಿತ ಮಾಡುವನು.