Proverbs 27:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ನಿನ್ನ ಕುರಿಗಳ ಉಣ್ಣೆಯಿಂದ ಬಟ್ಟೆಗಳನ್ನು ತಯಾರಿಸಬಹುದು. ನಿನ್ನ ಆಡುಗಳನ್ನು ಮಾರಿ ಬಂದ ಹಣದಿಂದ ಜಮೀನನ್ನು ಕೊಂಡುಕೊಳ್ಳಬಹುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕುರಿಗಳಿಂದ ನಿನಗೆ ಉಡುಪಾಗುವುದು, ಆಡುಗಳಿಂದ ಹೊಲದ ಕ್ರಯ ಹೆಚ್ಚುವುದು.
Kannada BSI Bible 2016
ನಿನ್ನ ವಸ್ತ್ರಕ್ಕಾಗಿ ಕುರಿಮರಿಗಳು ಮತ್ತು ಹೊಲದ ಕ್ರಯಕ್ಕಾಗಿ ನಿನ್ನ ಆಡುಗಳು ಇವೆ.ನಿನ್ನ ಊಟಕ್ಕಾಗಿಯೂ ನಿನ್ನ ಮನೆಯವರ ಆಹಾರ ಕ್ಕಾಗಿಯೂ ನಿನ್ನ ದಾಸಿಯರ ಜೀವನಕ್ಕಾಗಿಯೂ ಆಡುಗಳ ಹಾಲು ಸಾಕಾಗುತ್ತದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕುರಿಗಳಿಂದ ನಿನಗೆ ಉಡುಪಾಗುವದು, ಆಡುಗಳಿಂದ ಹೊಲದ ಕ್ರಯವೇಳುವದು.
Kannada Bible (KNCL) BSI 2016
ಕುರಿಗಳಿಂದ ನಿನ್ನ ಬಟ್ಟೆಬರೆ; ಆಡುಗಳಿಂದ ನಿನ್ನ ಹೊಲಗದ್ದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಕುರಿಮರಿಗಳು ನಿಮಗೆ ಬಟ್ಟೆಗಳನ್ನು ಒದಗಿಸುತ್ತವೆ, ಆಡುಗಳ ಬೆಲೆಗೆ ನೀವು ಹೊಲವನ್ನು ಖರೀದಿಸಬಹುದು,