Proverbs 28:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹಿಂದಟ್ಟದಿದ್ದರೂ ದುಷ್ಟನು ಹೆದರಿ ಓಡಿ ಹೋಗುವನು. ಆದರೆ ಒಳ್ಳೆಯವನು ಸಿಂಹದಂತೆ ಧೀರನಾಗಿರುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಿಂದಟ್ಟದಿದ್ದರೂ ದುಷ್ಟನು ಹೆದರಿ ಓಡುವನು, ಶಿಷ್ಟನು ಸಿಂಹದಂತೆ ಧೈರ್ಯದಿಂದಿರುವನು.
Kannada BSI Bible 2016
ಹಿಂದಟ್ಟುವವನು ಇಲ್ಲದಿದ್ದರೂ ದುಷ್ಟರು ಓಡಿಹೋಗುತ್ತಾರೆ; ಸಿಂಹದ ಹಾಗೆ ನೀತಿವಂತರು ಧೈರ್ಯದಿಂದ ಇರುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಿಂದಟ್ಟದಿದ್ದರೂ ದುಷ್ಟನು ಹೆದರಿ ಓಡುವನು; ಶಿಷ್ಟನು ಸಿಂಹದಂತೆ ಧ್ಯೆರ್ಯದಿಂದಿರುವನು.
Kannada Bible (KNCL) BSI 2016
ಹಿಂದಟ್ಟದಿದ್ದರೂ ದುಷ್ಟನು ಹೆದರಿ ಓಡುವನು; ಸತ್ಯಸಂಧನು ಸಿಂಹದಂತೆ ಧೈರ್ಯದಿಂದಿರುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಿಂದಟ್ಟುವವನು ಇಲ್ಲದಿದ್ದರೂ ದುಷ್ಟನು ಓಡಿಹೋಗುತ್ತಾನೆ. ಆದರೆ ಸಿಂಹದ ಹಾಗೆ ನೀತಿವಂತರು ಧೈರ್ಯದಿಂದ ಇರುತ್ತಾರೆ.