Proverbs 3:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ನಿನ್ನ ಕಣಜಗಳು ದವಸಧಾನ್ಯಗಳಿಂದ ತುಂಬಿರುತ್ತವೆ. ನಿನ್ನ ದ್ರಾಕ್ಷಾರಸದ ತೊಟ್ಟಿಗಳು ತುಂಬಿತುಳುಕುತ್ತವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗೆ ಮಾಡಿದರೆ ನಿನ್ನ ಕಣಜಗಳು ಸಮೃದ್ಧಿಯಿಂದ ತುಂಬುವವು, ತೊಟ್ಟಿಗಳಲ್ಲಿ ದ್ರಾಕ್ಷಾರಸವು ತುಂಬಿ ತುಳುಕುವುದು.
Kannada BSI Bible 2016
ಹೀಗೆ ನಿನ್ನ ಕಣಜಗಳು ಸಮೃದ್ಧಿಯಿಂದ ತುಂಬಲ್ಪಡುವವು, ಹೊಸ ದ್ರಾಕ್ಷಾರಸದಿಂದ ನಿನ್ನ ತೊಟ್ಟಿಗಳು ತುಂಬಿ ತುಳುಕುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗೆ ಮಾಡಿದರೆ ನಿನ್ನ ಕಣಜಗಳು ಸಮೃದ್ಧಿಯಿಂದ ತುಂಬುವವು, ತೊಟ್ಟಿಗಳಲ್ಲಿ ದ್ರಾಕ್ಷಾರಸವು ತುಂಬಿತುಳುಕುವದು.
Kannada Bible (KNCL) BSI 2016
ಆಗ ನಿನ್ನ ಕಣಜಗಳು ದವಸಧಾನ್ಯದಿಂದ ಭರ್ತಿಯಾಗುವುವು, ನಿನ್ನ ತೊಟ್ಟಿಗಳು ದ್ರಾಕ್ಷಾರಸದಿಂದ ತುಂಬಿ ತುಳುಕುವುವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ನಿನ್ನ ಕಣಜಗಳು ಸಮೃದ್ಧಿಯಿಂದ ತುಂಬುವವು; ಹೊಸ ದ್ರಾಕ್ಷಾರಸದಿಂದ ನಿನ್ನ ತೊಟ್ಟಿಗಳು ತುಂಬಿರುವುದು.