Proverbs 3:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ನಿನ್ನೊಂದಿಗಿದ್ದಾನೆ. ನೀನು ಬಲೆಗೆ ಸಿಕ್ಕಿಬೀಳದಂತೆ ಆತನು ನಿನ್ನನ್ನು ಕಾಪಾಡುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ನಿನ್ನ ಭರವಸಕ್ಕೆ ಆಧಾರನಾಗಿದ್ದು, ನಿನ್ನ ಕಾಲು ಮೋಸದ ಬಲೆಗೆ ಸಿಕ್ಕದಂತೆ ನಿನ್ನನ್ನು ಕಾಪಾಡುವನು.
Kannada BSI Bible 2016
ಕರ್ತನೇ ನಿನಗೆ ಭರವಸನಾಗಿದ್ದು ನಿನ್ನ ಪಾದವು ತೆಗೆಯಲ್ಪಡ ದಂತೆ ಆತನು ಕಾಪಾಡುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ನಿನ್ನ ಭರವಸಕ್ಕೆ ಆಧಾರನಾಗಿದ್ದು ನಿನ್ನ ಕಾಲು ಪಾಶಕ್ಕೆ ಸಿಕ್ಕದಂತೆ ನಿನ್ನನ್ನು ಕಾಪಾಡುವನು.
Kannada Bible (KNCL) BSI 2016
ಸರ್ವೇಶ್ವರನೇ ನಿನಗೆ ಆಧಾರವಾಗಿರುವನು, ನಿನ್ನ ಕಾಲು ಉರುಲಿಗೆ ಸಿಕ್ಕದಂತೆ ಕಾಪಾಡುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಯೆಹೋವ ದೇವರೇ ನಿನಗೆ ಭರವಸೆ ಆಗಿದ್ದಾರೆ, ನಿನ್ನ ಪಾದವು ಉರುಲಿಗೆ ಸಿಕ್ಕದಂತೆ ಅವರು ಕಾಪಾಡುವರು.